ಬ್ರೇಕಿಂಗ್ ನ್ಯೂಸ್
02-02-23 11:53 am Mangalore Correspondent ಕರಾವಳಿ
ಬಂಟ್ವಾಳ, ಫೆ.2: ಬಿಸಿ ರೋಡಿನ ಪ್ರಿಯಾ ಇಲೆಕ್ಟ್ರಾನಿಕ್ಸ್ ಅಂಗಡಿಗೆ ಸೇರಿದ ದಾಸ್ತಾನು ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ ನೋಡ ನೋಡುತ್ತಿದ್ದಂತೆ ಅನ್ನಪೂರ್ಣೇಶ್ವರಿ ದೇವಸ್ಥಾನದ ಮುಂಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಮಳಿಗೆಯ ಮೇಲಿನ ಅಂತಸ್ತಿನಲ್ಲಿ ಬೆಂಕಿ ಕಾಣಿಸಿದ್ದು ಧಗ ಧಗನೆ ಹೊತ್ತಿ ಉರಿದಿದೆ.


ಇಲೆಕ್ಟ್ರಾನಿಕ್ಸ್ ಉಪಕರಣಗಳ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರ ವಾಹನಗಳನ್ನೂ ಕೊಠಡಿಯಲ್ಲಿ ದಾಸ್ತಾನು ಇರಿಸಲಾಗಿತ್ತು. ಬ್ಯಾಟರಿ ಚಾಲಿತ ಸ್ಕೂಟರ್ ಗಳಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿದೆಯಾ ಎಂಬ ಸಂಶಯ ವ್ಯಕ್ತವಾಗಿದೆ. ಭಾರೀ ಹೊಗೆ ಮತ್ತು ಬೆಂಕಿ ಕಾಣಿಸಿದ್ದು ಅಗ್ನಿಶಾಮಕ ದಳ ಸಿಬಂದಿ ಮತ್ತು ಸ್ಥಳೀಯ ಪೊಲೀಸರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.
#Fire breaks out at #PriyaElectronics showroom in #Bantwal #BreakingNews#mangalore pic.twitter.com/xpan79zK9H
— Headline Karnataka (@hknewsonline) February 2, 2023
Fire erupted, on Thursday February 2 morning, at Priya Electronics showroom that has been functioning in the taluk for many years. The shop is located opposite Annapoorneshwari temple of B C Road and owned by Preetam. The fire was seen on the top floor of the showroom.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm