ಬ್ರೇಕಿಂಗ್ ನ್ಯೂಸ್
07-02-23 06:48 pm Mangalore Correspondent ಕರಾವಳಿ
ಮಂಗಳೂರು, ಫೆ.7: ಕೊಂಕಣಿ ಲೇಖಕರ ಸಂಘ ಕರ್ನಾಟಕ ಇದರ ವತಿಯಿಂದ ಕೊಡಮಾಡುವ ಕೊಂಕಣಿ ಸಾಹಿತ್ಯ ಪ್ರಶಸ್ತಿಗೆ ಲೇಖಕಿ ಐರಿನ್ ಪಿಂಟೋ ಅವರನ್ನು ಆಯ್ಕೆ ಮಾಡಲಾಗಿದೆ.
ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸುವ ದೃಷ್ಟಿಯಿಂದ 2018ರಿಂದ ಪ್ರತಿ ವರ್ಷ ಪ್ರಶಸ್ತಿ ಕೊಡುತ್ತಿದ್ದೇವೆ. 2022ರ ಸಾಲಿನಲ್ಲಿ ಮಂಗಳೂರಿನ ಖ್ಯಾತ ಕೊಂಕಣಿ ಲೇಖಕಿ ಶ್ರೀಮತಿ ಐರಿನ್ ಪಿಂಟೋ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 25 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಫೆ.25ರಂದು ಸಂಜೆ 6.30ಕ್ಕೆ ನಗರದ ನಂತೂರಿನ ಸಂದೇಶ ಪ್ರತಿಷ್ಠಾನದ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೊಂಕಣಿ ಲೇಖಕರ ಸಂಘದ ಸಂಚಾಲಕ ರಿಚರ್ಡ್ ಮೊರಾಸ್ ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಾಕ್ಣೋ ಕೊಂಕಣಿ ವಾರ ಪತ್ರಿಕೆಯ ಮಾಜಿ ಸಂಪಾದಕ ಫಾದರ್ ಫ್ರಾನ್ಸಿಸ್ ರೋಡ್ರಿಗಸ್, ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಡಾ.ರಾಧಾಕೃಷ್ಣ ಎನ್. ಬೆಳ್ಳೂರು ಭಾಗವಹಿಸುವರು. ಸುದ್ದಿಗೋಷ್ಟಿಯಲ್ಲಿ ಸಮಿತಿ ಸದಸ್ಯರಾದ ಡೋಲ್ಫಿ ಎಫ್. ಲೋಬೊ, ಜೆ.ಎಫ್. ಡಿಸೋಜ, ಡಾ.ಜೆರಾಲ್ಡ್ ಪಿಂಟೋ, ಟೈಟಸ್ ನೊರೊನ್ಹಾ ಉಪಸ್ಥಿತರಿದ್ದರು.
Convenor of the Konkani Lekhak Sangh Literary Award Richard Moras joined by Core committee member Dolphy F Lobo, Advisory committee member JF D Souza, and Dr Gerald Pinto seated on the dais addressing the media persons during a press meet held at Mangaluru Press Club said ” The Konkani Lekhak Sangh has conferred Irene Pinto with the Konkani Literary Award, which will be presented on 25 February 2023 at 6.30 pm at Sandesha Premises, Sandesha Foundation, Bajjodi, Nanthoor, Mangaluru. Former editor of ‘Raknno’ Weekly Fr Francis Rodrigues will be the chief guest and Prof Dr Radhakrishna Bellur, professor of Kannada, government college Kasaragod will be the guest of honour”.
28-08-25 11:56 am
HK News Desk
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:27 am
Mangalore Correspondent
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm