ಬ್ರೇಕಿಂಗ್ ನ್ಯೂಸ್
20-10-20 02:12 pm Mangalore Correspondent ಕರಾವಳಿ
ವಿಟ್ಲ, ಅಕ್ಟೋಬರ್ 20: ಹಾರ್ಡ್ ವೇರ್ ಸಾಮಗ್ರಿಗಳ ಅಂಗಡಿಗೆ ಬೆಂಕಿ ಕಾಣಿಸಿಕೊಂಡು ಧಗಧಗನೆ ಹೊತ್ತಿ ಉರಿದ ಘಟನೆ ವಿಟ್ಲ ಪೇಟೆಯಲ್ಲಿ ಸಂಭವಿಸಿದೆ.
ವಿಟ್ಲದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಕೆ.ಜೆ. ಟವರ್ಸ್ ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೈಂಟ್ ಅಂಗಡಿಯಲ್ಲಿ ಮಂಗಳವಾರ ಬೆಳಗ್ಗೆ ದಿಢೀರ್ ಬೆಂಕಿ ಕಾಣಿಸಿದ್ದು ನೋಡ ನೋಡುತ್ತಲೇ ಹೊತ್ತಿ ಉರಿದಿದ್ದು, ಎರಡೂ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.


ಆರಂಭದಲ್ಲಿ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿತ್ತು. ಇದನ್ನು ಗಮನಿಸಿದ ಸ್ಥಳೀಯರು ಅಂಗಡಿ ಮಾಲಕರಿಗೆ ಮಾಹಿತಿ ನೀಡಿದ್ದಾರೆ. ನಂತರದಲ್ಲಿ ಪಕ್ಕದಲ್ಲಿದ್ದ ಬೇಕರಿಗೂ ಬೆಂಕಿ ವ್ಯಾಪಿಸಿದೆ. ಇದರಿಂದಾಗಿ ಎರಡೂ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ಬೆಂಕಿ ಹೇಗೆ ಹತ್ತಿಕೊಂಡಿದೆ ಎನ್ನುವ ಬಗ್ಗೆ ನಿಶ್ಚಿತ ಕಾರಣ ತಿಳಿದಿಲ್ಲ.
Fire Breaks out at a Hardware and a pain shop in Vitla here on Tuesday 20, October 2020. No casualties have been reported.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am