ಬ್ರೇಕಿಂಗ್ ನ್ಯೂಸ್
09-02-23 11:21 am Mangalore Correspondent ಕರಾವಳಿ
ಉಳ್ಳಾಲ, ಫೆ.9 : ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್ ಎಂಬಾತ ಕೋಟೆಕಾರು ಮಾಡೂರು ನಿವಾಸಿ ವ್ಯಕ್ತಿಯೊಬ್ಬರಲ್ಲಿ ಹಫ್ತಾಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಈ ಬಗ್ಗೆ ಆರೋಪಿ ಹರ್ಷಿತ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಾಝಿಲ್ ಕೊಲೆ ಆರೋಪಿ ಹರ್ಷಿತ್ ಫೆ.2ರಂದು ಮಾಡೂರು ನಿವಾಸಿ ಬಸ್ ನಿರ್ವಾಹಕ ವೃತ್ತಿ ಮಾಡುತ್ತಿರುವ ಉದಯ್ ಕುಮಾರ್ ಎಂಬವರಿಗೆ ಕರೆ ಮಾಡಿ, ನಾನು ಫಾಝಿಲ್ ಕೊಲೆ ಆರೋಪಿ ಆಗಿದ್ದು , ಈಗ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದೇನೆ. ನನಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ನಿರಾಕರಿಸಿದ್ದರು.
ಇದರ ಬಳಿಕ ಫೆ.6 ರಂದು ಹರ್ಷಿತ್ ಉದಯ್ ಗೆ ಮತ್ತೊಮ್ಮೆ ಕರೆ ಮಾಡಿ ನನಗೆ ಮತ್ತು ಜೈಲಿನಲ್ಲಿ ಇರುವವರಿಗೆ ಧನ ಸಹಾಯ ನೀಡಬೇಕು ಎಂದು ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉದಯ್ ಕುಮಾರ್ ಒಪ್ಪದ ಕಾರಣ ಹರ್ಷಿತ್ ಜೀವ ಬೆದರಿಕೆ ಒಡ್ಡಿದ್ದಾನೆ. ಈ ಬಗ್ಗೆ ಉದಯ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Surathkal Fazil murder accused Harshith demands hafta, complaint filed at Ullal police station by Bus owner Uday Kumar.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm