ಬ್ರೇಕಿಂಗ್ ನ್ಯೂಸ್
21-02-23 01:50 pm Udupi Correspondent ಕರಾವಳಿ
ಉಡುಪಿ, ಫೆ.21 : ಪ್ರಸಿದ್ಧ ಯಕ್ಷಗಾನ ಕಲಾವಿದ, ಸಾಹಿತಿ ಅಂಬಾತನಯ ಮುದ್ರಾಡಿ(88) ಮಂಗಳವಾರ ಬೆಳಗ್ಗೆ ಅಲ್ಪಕಾಲದ ಅನಾರೋಗ್ಯದ ಬಳಿಕ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಮೂವರು ಪುತ್ರರು ಮತ್ತು ಐವರು ಪುತ್ರಿಯರನ್ನು ಅವರು ಅಗಲಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುದ್ರಾಡಿಯವರಾದ ಅವರ ಮೂಲ ನಾಮಧೇಯ ಕೇಶವ ಶೆಟ್ಟಿಗಾರ್ ಎಂಬುದಾಗಿತ್ತು. ಯಕ್ಷಗಾನದ ಹಿಮ್ಮೇಳ, ಮುಮ್ಮೇಳ ಎರಡರಲ್ಲೂ ಪರಿಣತಿ ಹೊಂದಿದ್ದ ಅವರು, ಬಹುಮುಖ ಪ್ರತಿಭೆ ಉಳ್ಳವರಾಗಿದ್ದರು. ಪ್ರಸಂಗಕರ್ತರಾಗಿ, ತಾಳಮದ್ದಳೆ ಅರ್ಥಧಾರಿಯಾಗಿ, ವೇಷಧಾರಿಯಾಗಿ ಯಕ್ಷಗಾನದಲ್ಲಿ ಗಮನ ಸೆಳೆದಿದ್ದರು.
ಉಡುಪಿಯಲ್ಲಿ ಇತ್ತೀಚೆಗೆ ರಾಜ್ಯ ಮಟ್ಟದ ಯಕ್ಷಗಾನ ಸಮ್ಮೇಳನ ನಡೆದಾಗ ಅವರ ʻಯಕ್ಷಗಾನ ಮತ್ತು ಹರಿಕಥೆ: ಒಂದು ತೌಲನಿಕ ಅಧ್ಯಯನʼ ಎಂಬ ಕೃತಿ ಬಿಡುಗಡೆಯಾಗಿತ್ತು. ರಾಜ್ಯೋತ್ಸವ ಪುರಸ್ಕಾರ, ಪಾರ್ತಿಸುಬ್ಬ ಪ್ರಶಸ್ತಿ ಸೇರಿ ಹತ್ತು ಹಲವು ಪ್ರಶಸ್ತಿ ಗೌರವಗಳನ್ನು ಪಡೆದಿದ್ದರು. ಈ ಹಿಂದೆ ಕನ್ನಡ ಸಾಹಿತ್ಯ ಪರಿಷತ್‌ನ ಉಡುಪಿ ಜಿಲ್ಲಾ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು. 36 ವರ್ಷ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದು 1993ರಲ್ಲಿ ನಿವೃತ್ತರಾಗಿದ್ದರು.
Eminent Yakshagana artiste and writer Ambatanaya Mudradi died at his residence in Mudradi of Karkala taluk in Udupi district on Tuesday after a brief illness. He was the recipient of Parthi Subba award instituted by Karnataka Yakshagana Academy and Karnataka Rajyotsava Award. Mudradi had served as president of Udupi district Sahitya Parishat.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm