ಬ್ರೇಕಿಂಗ್ ನ್ಯೂಸ್
23-02-23 03:39 pm Mangalore Correspondent ಕರಾವಳಿ
ಮಂಗಳೂರು, ಫೆ.23 : ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ. ಮಂಗಳೂರು ಕಮಿಷನರ್ ಹುದ್ದೆಯಿಂದ ರೈಲ್ವೇ ಡಿಐಜಿ ಆಗಿ ವರ್ಗಾವಣೆಗೊಳಿಸಿ ಆದೇಶ ಮಾಡಲಾಗಿದೆ.
ಭ್ರಷ್ಟಾಚಾರದ ಆರೋಪಕ್ಕೀಡಾಗಿದ್ದ ಕಮಿಷನರ್ ಶಶಿಕುಮಾರ್ ವಿರುದ್ಧ ಸಾಮಾಜಿಕ ಕಾರ್ಯಕರ್ತರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದರಿಂದ ಕಮಿಷನರ್ ತೀವ್ರ ಮುಜುಗರಕ್ಕೂ ಒಳಗಾಗಿದ್ದರು. ಇತ್ತೀಚೆಗೆ ಎಡಿಜಿಪಿ ಅಲೋಕ್ ಕುಮಾರ್ ಕೂಡ ಮಂಗಳೂರಿಗೆ ಆಗಮಿಸಿ ಸಾರ್ವಜನಿಕರ ಅಹವಾಲು ಕೇಳುವಂತಾಗಿತ್ತು.
ಮಂಗಳೂರು ನಗರಕ್ಕೆ ನೂತನ ಕಮಿಷನರ್ ಆಗಿ ಬೆಂಗಳೂರು ಟ್ರಾಫಿಕ್ ಡಿಸಿಪಿ ಆಗಿದ್ದ ಕುಲದೀಪ್ ಕುಮಾರ್ ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ 2011ರ ಬ್ಯಾಚ್ ಅಧಿಕಾರಿಯಾಗಿದ್ದಾರೆ. ಎರಡು ವರ್ಷ ಮತ್ತು ಎರಡು ತಿಂಗಳು ಸುದೀರ್ಘ ಕಾಲ ಮಂಗಳೂರಿನಲ್ಲಿ ಕಮಿಷನರ್ ಆಗಿದ್ದ ಶಶಿಕುಮಾರ್ ಚುನಾವಣೆಗೆ ಮುನ್ನ ವರ್ಗಾವಣೆ ಆಗಲಿದ್ದಾರೆ ಎನ್ನಲಾಗಿತ್ತು. ಇದೀಗ ರಾಜ್ಯ ಸರ್ಕಾರ ದಿಢೀರ್ ಆಗಿ ವರ್ಗ ಮಾಡಿದ್ದು ಪೊಲೀಸ್ ಇಲಾಖೆಯ ವ್ಯಾಪ್ತಿಯ ಬದಲು ರೈಲ್ವೆ ಡಿಐಜಿಯಾಗಿ ವರ್ಗಾಯಿಸಿ ಎತ್ತಂಗಡಿ ಶಿಕ್ಷೆ ನೀಡಿದಂತಾಗಿದೆ.
The state government took out an order transferring city police commissioner N Shashi Kumar from Mangalore. Kuldeep Kumar R Jain has been appointed as the new city police commissioner of Mangalore. Kuldeep Jain had served as DCP of Bengaluru west traffic earlier.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm