ಬ್ರೇಕಿಂಗ್ ನ್ಯೂಸ್
27-02-23 12:08 pm Udupi Correspondent ಕರಾವಳಿ
ಉಡುಪಿ, ಫೆ.27: ವಾಲಿಬಾಲ್ ಆಡುವಾಗ ಯುವಕನೊಬ್ಬನಿಗೆ ಹೃದಯಾಘಾತವಾಗಿದ್ದು, ಈ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆಯೊಂದು ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ನಡೆದಿದೆ.
ಮೃತ ಯುವಕರನನ್ನು ಕುಕ್ಕುಂದೂರಿನ ನಿವಾಸಿ ಸಂತೋಷ್ (34) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಂತೋಷ್ ಅವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಶನಿವಾರ ಸಂಜೆ 6.20ಕ್ಕೆ ವಾಲಿಬಾಲ್ ಆಡುತ್ತಿದ್ದಾಗ ಸಂತೋಷ್ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಉಳಿದ ಆಟಗಾರರು ಅವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಸಂಜೆ ಸಂತೋಷ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಕುಕ್ಕುಂದೂರಿನ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಸಂತೋಷ್ ವಾಲಿಬಾಲ್ ಆಡುತ್ತಿದ್ದರೆಂದು ತಿಳಿದುಬಂದಿದೆ.
ಸಂತೋಷ್ ಅವರ ಸಹೋದರ-ಹರೀಶ್ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
A 34 year old dies of a heart attack in karkala while playing Volleyball. The deceased has been identified as Santosh.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm