ಬ್ರೇಕಿಂಗ್ ನ್ಯೂಸ್
22-10-20 09:21 pm Mangalore Reporter ಕರಾವಳಿ
ಮಂಗಳೂರು, ಅಕ್ಟೋಬರ್ 22 : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮೊದಲು ಪಿಟೀಲು ಊದುವುದನ್ನ ನಿಲ್ಲಿಸಲಿ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಲೇವಡಿ ಮಾಡಿದ್ದಾರೆ.
ಮಂಗಳೂರು ಹೊರವಲಯದ ಹಳೆಯಂಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಿಥುನ್ ರೈ, ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂಬ ನಳಿನ್ ಹೇಳಿಕೆಗೆ ಪ್ರತಿಕ್ರಿಯಿಸಿ ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ನಳಿನ್ ವ್ಯರ್ಥ ಪ್ರಚಾರ ನಡೆಸುತ್ತಿದ್ದಾರೆ. ಅವರಿಗೆ ಯಾವುದೇ ಬೆಂಬಲ ಇಲ್ಲವಾಗಿದೆ. ಅವರನ್ನು ಕೂಡಲೇ ರಸ್ತೆ ದಾರಿ ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ ಕಳುಹಿಸಿರಿ. ರಾಷ್ಟ್ರೀಯ ಹೆದ್ದಾರಿ 75 ರ ಅವ್ಯವಸ್ಥೆ ಮೊದಲು ಸರಿಪಡಿಸಲಿ ಎಂದು ಆಗ್ರಹಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಮಾತನ್ನು ಬೆಂಗಳೂರಿನಲ್ಲಿ ಯಾರು ಸಹ ಕೇಳುವ ಸ್ಥಿತಿಯಲ್ಲಿಲ್ಲ. ಅವರು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲು ಮಂಗಳೂರಿನಲ್ಲಿ ಮೊದಲು ಅಭಿವೃದ್ಧಿ ಮಾಡಿರಿ. ನಂತರ ರಾಜ್ಯದ ಬಗ್ಗೆ ಚಿಂತನೆ ನಡೆಸಿರಿ ಎಂದು ಪ್ರತಿಕ್ರಿಯಿಸಿದರು.
ಕೆಪಿಸಿಸಿ ಕೋ ಆಡಿನೇಟರ್ ಎಚ್ ವಸಂತ್ ಬೆರ್ನಾಡ್, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು ಉಪಸ್ಥಿತರಿದ್ದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am