ಬ್ರೇಕಿಂಗ್ ನ್ಯೂಸ್
03-03-23 04:55 pm Mangalore Correspondent ಕರಾವಳಿ
ಮಂಗಳೂರು, ಮಾ.3 : ನಗರ ಹೊರವಲಯದ ವಳಚ್ಚಿಲ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದ್ದು ಕಾಡು ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಶುಕ್ರವಾರ ಮಧ್ಯಾಹ್ನ ಬಿರು ಬಿಸಿಲಿನ ನಡುವೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ನಿಂದ ಬಿದ್ದ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದೆ. ವಳಚ್ಚಿಲ್ ಪ್ರದೇಶದ ಗುಡ್ಡದಲ್ಲಿ ಬೆಂಕಿ ಕಾಣಿಸಿದ್ದು ಬಳಿಕ ಪಾಂಡೇಶ್ವರದ ಅಗ್ನಿಶಾಮಕ ಸಿಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಆಸುಪಾಸಿನ ಹಲವಾರು ಮರ, ಗಿಡಗಳು ಬೆಂಕಿಯಿಂದ ಸುಟ್ಟು ಹೋಗಿವೆ. ಸಕಾಲದಲ್ಲಿ ಅಗ್ನಿಶಾಮಕ ದಳ ಬರದೇ ಇರುತ್ತಿದ್ದರೆ ಆಸುಪಾಸಿನ ಮನೆಗಳಿಗೂ ಬೆಂಕಿ ಆವರಿಸಿಕೊಳ್ಳುವ ಸಾಧ್ಯತೆಯಿತ್ತು.
ಬಿರು ಬಿಸಿಲಿನ ಕಾರಣದಿಂದ ದಿನವೂ ಮಂಗಳೂರು ಆಸುಪಾಸಿನಲ್ಲಿ ಬೆಂಕಿ ಅವಘಡ ಸಂಭವಿಸುತ್ತಿದೆ. ಮಂಗಳೂರಿನ ಪಾಂಡೇಶ್ವರದ ಅಗ್ನಿಶಾಮಕ ವಿಭಾಗಕ್ಕೆ ದಿನವೂ 8-9 ಕರೆಗಳು ಬರುತ್ತಿದ್ದು ಬೆಂಕಿ ನಂದಿಸುವ ಕೆಲಸದಲ್ಲಿ ಸಿಬಂದಿ ಫುಲ್ ಬಿಝಿಯಾಗಿದ್ದಾರೆ.
Mangalore Sudden fire in valachil, several trees burnt to ashes. A spark in the transformer has led to huge fire. Pandeshwar Fire personnel who arrived at the spot doused the fire. The smoke billowing from the fire caused inconvenience to people in the surrounding areas.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm