ಬ್ರೇಕಿಂಗ್ ನ್ಯೂಸ್
04-03-23 09:10 pm Mangalore Correspondent ಕರಾವಳಿ
ಮಂಗಳೂರು, ಮಾ.4: ವಾಹನ ಸವಾರರಿಗೆ ಟ್ರಾಫಿಕ್ ಪೊಲೀಸರು ವಿಧಿಸಿರುವ ದಂಡದ ಮೊತ್ತದಲ್ಲಿ 50 ಶೇಕಡಾ ರಿಯಾಯಿತಿ ನೀಡುವ ಪ್ರಸ್ತಾವನೆಯನ್ನು ಮತ್ತೆ 15 ದಿನಗಳ ವರೆಗೆ ರಾಜ್ಯ ಸರಕಾರ ವಿಸ್ತರಿಸಿದೆ.
2023ರ ಫೆಬ್ರವರಿ 11ರ ವರೆಗೆ ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ ನಲ್ಲಿ ದಾಖಲಾಗಿರುವ ದಂಡದ ಮೊತ್ತದ ಪೈಕಿ 50 ಶೇಕಡಾ ಇಳಿಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಅದರಂತೆ, ರಾಜ್ಯದಾದ್ಯಂತ ಸಾರಿಗೆ ಇಲಾಖೆಯಿಂದ ಫೆಬ್ರವರಿ ತಿಂಗಳಲ್ಲಿ ಮಾಡಲಾಗಿದ್ದ ಡ್ರೈವ್ ನಲ್ಲಿ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಭಾರೀ ಪ್ರಮಾಣದಲ್ಲಿ ದಂಡವೂ ಸಂಗ್ರಹ ಆಗಿತ್ತು.
ಇದೀಗ 50 ಶೇಕಡಾ ರಿಯಾಯಿತಿಯನ್ನು ಮಾ.4ರಿಂದ ಅನ್ವಯಿಸಿ 15 ದಿನಗಳ ವರೆಗೆ ವಿಸ್ತರಣೆ ಮಾಡಲಾಗಿದ್ದು, ದಂಡ ವಿಧಿಸಲ್ಪಟ್ಟ ವಾಹನ ಸವಾರರು ಇದರ ಸದುಪಯೋಗ ಪಡೆಯಬಹುದಾಗಿದೆ. ಈ ಬಗ್ಗೆ ಮಾ.3ರಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ.
The state government on Friday extended by 15 days the 50% discount on pending traffic fine payments, starting Saturday.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm