ಬ್ರೇಕಿಂಗ್ ನ್ಯೂಸ್
04-03-23 10:52 pm Mangalore Correspondent ಕರಾವಳಿ
ಮಂಗಳೂರು, ಮಾ.4: ಮಂಗಳೂರು – ಹುಬ್ಬಳ್ಳಿ ನಡುವಿನ ವಿಮಾನ ಸಂಚಾರವನ್ನು ಮಾ.12ರಿಂದ ರದ್ದು ಪಡಿಸಲು ಇಂಡಿಗೋ ವಿಮಾನ ಸಂಸ್ಥೆ ನಿರ್ಧರಿಸಿದೆ.
ಮಂಗಳೂರು – ಹುಬ್ಬಳ್ಳಿ ನಡುವೆ ಸಂಚರಿಸುವ ವಿಮಾನಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಕಳೆದ 2022ರ ಮೇ ತಿಂಗಳಿನಿಂದ ಹುಬ್ಬಳ್ಳಿ- ಮಂಗಳೂರು ನಡುವೆ ವಾರದ ಮೂರು ದಿನಗಳಲ್ಲಿ ವಿಮಾನ ಸಂಚರಿಸುತ್ತಿತ್ತು.
ಸೋಮವಾರ, ಬುಧವಾರ ಮತ್ತು ಶುಕ್ರವಾರ ಇಂಡಿಗೋ ಸಂಸ್ಥೆಯ ವಿಮಾನಗಳು ಹಾರಾಟ ನಡೆಸುತ್ತಿದ್ದವು. ಈ ರೂಟಿನಲ್ಲಿ ನಿರೀಕ್ಷಿತ ಪ್ರಮಾಣದ ಪ್ರಯಾಣಿಕರು ಇಲ್ಲದ ಕಾರಣ ವಿಮಾನ ಸಂಚಾರವನ್ನು ರದ್ದುಪಡಿಸಲಾಗುತ್ತಿದೆ. ಇದರ ಬದಲಿಗೆ, ಹುಬ್ಬಳ್ಳಿ- ಪುಣೆ ನಡುವೆ ವಿಮಾನ ಸಂಚಾರ ನಡೆಸಲಿದೆ.
Air services between Mangaluru and Hubballi that began in May 2022 will be stopped from March 12. Air Indigo has decided to stop the service as the passengers are less in number on this route. The flight used to run between the two important commercial cities of Hubballi and Mangaluru on Mondays, Wednesdays and Fridays.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am