ಬ್ರೇಕಿಂಗ್ ನ್ಯೂಸ್
09-03-23 06:26 pm Mangalore Correspondent ಕರಾವಳಿ
ಬಂಟ್ವಾಳ, ಮಾ.9: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ವಾರ್ಷಿಕ ಪರೀಕ್ಷೆ ಆರಂಭದ ದಿನವೇ ಪರೀಕ್ಷೆಗೆ ತೆರಳದೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಲಡ್ಕ ಬಾಳ್ತಿಲದಲ್ಲಿ ನಡೆದಿದೆ.
ಕಡಬ ರಾಮಕುಂಜ ಶಾಲೆಯಲ್ಲಿ ಪ್ರಿನ್ಸಿಪಾಲ್ ಆಗಿರುವ ಬಾಳ್ತಿಲ ಚಂದ್ರಶೇಖರ ಗೌಡ ಮತ್ತು ಶಿಕ್ಷಕಿ ಸೌಮ್ಯಾ ದಂಪತಿಯ ಪುತ್ರಿ ವೈಷ್ಣವಿ ಕೆ.ಸಿ.(17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ ವೈಷ್ಣವಿ ಇಂದು ಬೆಳಗ್ಗೆ ಪರೀಕ್ಷೆಗೆಂದು ಕಲ್ಲಡ್ಕದ ಕಾಲೇಜಿಗೆ ತೆರಳಿದ್ದಳು. ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು ಶಾಲೆಯಿಂದ ಬೆಳಗ್ಗೆ 9.30ರ ಸುಮಾರಿಗೆ ಏನೋ ಮರೆತು ಬಂದಿದ್ದೇನೆಂದು ಹೇಳಿ ಮನೆಗೆ ಹಿಂತಿರುಗಿದ್ದಳು. ಮಗಳು ಶಾಲೆಯಿಂದ ಮನೆಗೆ ತೆರಳಿದ ಬಗ್ಗೆ ತಿಳಿದ ತಾಯಿ ಪಕ್ಕದ ಮನೆಯವರಿಗೆ ತಿಳಿಸಿದ್ದು ಒಮ್ಮೆ ನೋಡಿ ಬರುವಂತೆ ಹೇಳಿದ್ದರು.
ಪಕ್ಕದ ಮನೆಯ ಮಹಿಳೆ ಮನೆ ಕಡೆ ನೋಡಿದಾಗ ಬಾಗಿಲು ಹಾಕಿದ ರೀತಿಯಲ್ಲೇ ಇತ್ತು. ಬೀಗ ಹಾಕಿದ್ದರಿಂದ ತಾಯಿಗೆ ತಿಳಿಸಿದ್ದು ಆನಂತರ ಅವರು ಬಂದು ನೋಡಿದಾಗ ಮಗಳು ವೈಷ್ಣವಿ ಮನೆ ಹಾಲ್ ನಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಮಗಳಿಗೆ ಬೇರೆ ಯಾವುದೇ ಸಮಸ್ಯೆ ಇರಲಿಲ್ಲ. ಯಾಕಾಗಿ ಈ ಕೃತ್ಯ ಎಸಗಿದ್ದಾರೆಂದು ತಿಳಿದಿಲ್ಲ ಎಂದು ತಾಯಿ ಅಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ದಂಪತಿಗೆ ಮೂವರು ಹೆಣ್ಮಕ್ಕಳಿದ್ದು ಹಿರಿಯಾಕೆ ವೈಷ್ಣವಿ.
Mangalore Kalladka 17 year old PUC girl student commits suicide on the day of her exam.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm