ಬ್ರೇಕಿಂಗ್ ನ್ಯೂಸ್
09-03-23 07:40 pm Mangalore Correspondent ಕರಾವಳಿ
ಉಳ್ಳಾಲ, ಮಾ.9 : ರೈಲು ಡಿಕ್ಕಿ ಹೊಡೆದ ಪರಿಣಾಮ ಹೆಸರಾಂತ ಹಿರಿಯ ಸಿವಿಲ್ ಗುತ್ತಿಗೆದಾರರೋರ್ವರು ಸಾವನ್ನಪ್ಪಿದ ದಾರುಣ ಘಟನೆ ತೊಕ್ಕೊಟ್ಟು ಕಾಪಿಕಾಡಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಉಳ್ಳಾಲ ಬೈಲು ಗೇರು ಕೃಷಿ ಸಂಶೋಧನಾ ಕೇಂದ್ರದ ಬಳಿಯ ನಿವಾಸಿ ಜನಾರ್ಧನ ಆಚಾರಿ(78) ಮೃತ ದುರ್ದೈವಿ. ಜನಾರ್ಧನ ಅವರು ಈ ಹಿಂದೆ ಹೆಸರಾಂತ ಸಿವಿಲ್ ಗುತ್ತಿಗೆದಾರರಾಗಿದ್ದರು. ಸುಮಾರು ನೂರರಷ್ಟು ಜನರನ್ನು ದಿನಗೂಲಿ ಕೊಟ್ಟು ಸಲಹುತ್ತಿದ್ದರು. ಜನಾರ್ಧನ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಟಾವಂತ ಸೇವಕರಾಗಿದ್ದರು.
ಕಳೆದ ಕೆಲ ವರುಷಗಳಿಂದ ನರ ರೋಗದಿಂದ ಬಳಲುತ್ತಿದ್ದರು. ಗುರುವಾರ ಬೆಳಗ್ಗೆ ಅಪರೂಪದಲ್ಲಿ ಮನೆಯಿಂದ ಹೊರಟವರು ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೊರಕಿದ್ದಾರೆ. ಜನಾನುರಾಗಿಯಾಗಿದ್ದ ಜನಾರ್ಧನ್ ಅವರ ಅಕಾಲಿಕ ಸಾವಿಗೆ ಜನಪ್ರತಿನಿಧಿಗಳು ,ನಾಗರಿಕರು ಕಂಬನಿ ಮಿಡಿದಿದ್ದಾರೆ. ಮೃತದೇಹವನ್ನ ರೈಲ್ವೇ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರು ಇಬ್ಬರು ಪುತ್ರರು, ಪತ್ನಿಯನ್ನ ಅಗಲಿದ್ದಾರೆ.
Mangalore Man hit by speeding train, civil contractor killed on spot at Ullal. The deceased has been identified as Janardhan Achari (78).
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm