ಬ್ರೇಕಿಂಗ್ ನ್ಯೂಸ್
14-03-23 12:13 pm Mangalore Correspondent ಕರಾವಳಿ
ಮಂಗಳೂರು, ಮಾ.14 : ನಗರದ ಸೆಂಟ್ರಲ್ ಮಾರ್ಕೆಟ್ ಪ್ರದೇಶದಲ್ಲಿ ಕಾಮಗಾರಿ ನಡೆಯುತ್ತಿದ್ದು ನಿನ್ನೆ ರಾತ್ರಿ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರ ಶೆಡ್ ಕುಸಿದು 10 ಮಂದಿ ಗಾಯಗೊಂಡ ಘಟನೆ ನಡೆದಿದೆ.
ಸೋಮವಾರ ತಡರಾತ್ರಿ 11.30 ರ ಸುಮಾರಿಗೆ ಘಟನೆ ಸಂಭವಿಸಿದ್ದು ಕೂಲಿ ಕಾರ್ಮಿಕರು ಶೆಡ್ ನಲ್ಲಿ ಮಲಗಿದ್ದರು. ಏಕಾಏಕಿ ಶೆಡ್ ನ ಒಂದು ಬದಿಯ ತಳಭಾಗ ಕುಸಿದು ಬಿದ್ದು ಅನಾಹುತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಬಿಡುಗಡೆ ಮಾಡಲಾಗಿದೆ. ದುರ್ಘಟನೆಗೆ ಕಟ್ಟಡ ಕಾಮಗಾರಿ ನಡೆಸುತ್ತಿರುವವರ ಬೇಜಾಬ್ದಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಹೊಸ ಸೆಂಟ್ರಲ್ ಮಾರ್ಕೆಟ್ ಕಟ್ಟಡ ನಿರ್ಮಾಣಕ್ಕಾಗಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಸ್ಥಳದಲ್ಲೇ ಕಾರ್ಮಿಕರು ಮಲಗಿದ್ದು ಶೆಡ್ ಒಂದು ಭಾಗದಲ್ಲಿ 30 ಅಡಿಗಳಷ್ಟು ಆಳಕ್ಕೆ ಮಣ್ಣನ್ನು ತೆಗೆಯಲಾಗಿದೆ. ಇದರ ಮೇಲ್ಭಾಗದಲ್ಲಿದ್ದ ಶೆಡ್ ಗಳ ಅಡಿ ಭಾಗ ಏಕಾಏಕಿ ಕುಸಿದು ಬಿದ್ದಿದ್ದು ಅಕಸ್ಮಾತ್ ಆಗಿರುವ ಘಟನೆಯಿಂದ ಕಾರ್ಮಿಕರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
Mangalore Central market shed collapses, 10 workers injured while the shed collapsed suddenly while they were sleeping.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm