ಬ್ರೇಕಿಂಗ್ ನ್ಯೂಸ್
18-03-23 01:50 pm Mangalore Correspondent ಕರಾವಳಿ
ಮಂಗಳೂರು, ಮಾ.18: ನಗರದ ನಂತೂರು ಸರ್ಕಲ್ ನಲ್ಲಿ ಭೀಕರ ಅಪಘಾತ ನಡೆದಿದ್ದು ಡಿಯೋ ಸ್ಕೂಟರಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ತಂದೆ- ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಕೂಟರಿನಲ್ಲಿ ರಸ್ತೆ ದಾಟಲು ವೃತ್ತದ ಬಳಿ ಕಾಯುತ್ತಿದ್ದ ವೇಳೆ ಏಕಾಏಕಿ ನುಗ್ಗಿ ಬಂದ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ತಂದೆ - ಮಗಳು ಎನ್ನಲಾಗಿದ್ದು ಪ್ರಾಥಮಿಕ ಮಾಹಿತಿಯಂತೆ ಬಲ್ಮಠದ ಸ್ಯಾಮುವೆಲ್ ಜೇಸುದಾಸ್ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.



ಕೂಡಲೇ ಅಲ್ಲಿ ಸೇರಿದ್ದ ಸಾರ್ವಜನಿಕರು ಟಿಪ್ಪರ್ ಚಾಲಕನನ್ನು ಹಿಡಿದು ಥಳಿಸಿದ್ದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಕದ್ರಿ ಪೊಲೀಸರು ಕ್ಲಿಯರ್ ಮಾಡಲು ಶ್ರಮಿಸಿದ್ದಾರೆ. ನಡು ಮಧ್ಯಾಹ್ನ 12.15ರ ಸುಮಾರಿಗೆ ಘಟನೆ ನಡೆದಿದ್ದು ಸುಡುವ ಬಿಸಿಲಿನ ಮಧ್ಯೆ ಜನರು ರಸ್ತೆಗಿಳಿದು ಟ್ರಾಫಿಕ್ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತೂರು ವೃತ್ತ ಅತ್ಯಂತ ಅವ್ಯವಸ್ಥಿತ ಸ್ಥಿತಿಯಲ್ಲಿದ್ದು ಇಲ್ಲಿ ಇಡೀ ದಿನ ಟ್ರಾಫಿಕ್ ಜಾಮ್ ಆಗುತ್ತಾ ಅಪಘಾತಕ್ಕೆ ಕಾರಣವಾಗುತ್ತಿದೆ.
Mangalore accident, Speeding truck hits scooter at Nanthoor junction, father daughter killed on spot. The deceased has been identified as Samuel Jesudas and his daughter.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm