ಬ್ರೇಕಿಂಗ್ ನ್ಯೂಸ್
22-03-23 02:41 pm Mangalore Correspondent ಕರಾವಳಿ
ಉಳ್ಳಾಲ, ಮಾ.22: ರಾ.ಹೆ. 66 ರ ಕಲ್ಲಾಪಿನಲ್ಲಿರುವ ವಾಣಿಜ್ಯ ಕಟ್ಟಡದ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ,ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಐದನೇ ಮಹಡಿಯೇರಿ ಹರಸಾಹಸ ಪಟ್ಟು ಬೆಂಕಿಯನ್ನ ನಂದಿಸಿದ್ದಾರೆ. ಫೈರ್ ಸೇಪ್ಟಿ ಇಟ್ಕೊಳ್ಳದೆ ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕಲ್ಲಾಪಿನಲ್ಲಿರುವ ಕಿಯಾಂಝ ಯುನಿವರ್ಸಲ್ ವಾಣಿಜ್ಯ ಕಟ್ಟಡದಲ್ಲಿರುವ ಮನ್ಹಾಸ್ ಹೊಟೇಲಿನ ಹೊಗೆ ಹೊರಸೂಸುವ ಚಿಮಣಿಯ ತುದಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಹತ್ತಿಕೊಂಡಿತ್ತು. ಸ್ಥಳೀಯರು, ಕಟ್ಟಡದ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನ ಪಟ್ಟಿದ್ದರೂ ಬೆಂಕಿ ವ್ಯಾಪಿಸತೊಡಗಿತ್ತು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಕಟ್ಟಡದ ಐದನೇ ಮಹಡಿಯೇರಿ ಚಿಮಣಿಯಲ್ಲಿ ಹತ್ತಿಕೊಂಡ ಬೆಂಕಿಯನ್ನ ನಂದಿಸಿದ್ದಾರೆ.




ಅಗ್ನಿ ಶಾಮಕ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಸಂಭವನೀಯ ದೊಡ್ಡ ಬೆಂಕಿ ಅವಘಡ ತಪ್ಪಿದಂತಾಗಿದೆ. ಕಟ್ಟಡದ ತುದಿಯ ಗೋಡೆ ಅಂಚಿನಲ್ಲಿ ಸಾಹಸ ಮೆರೆದು ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿಗಳನ್ನು ಸ್ಥಳೀಯರು ಪ್ರಶಂಸಿಸಿದ್ದಾರೆ. ಅಗ್ನಿ ಶಾಮಕದ ವಾಹನ ಕಟ್ಟಡವನ್ನು ಸುತ್ತಲೂ ಸ್ಥಳಾವಕಾಶ ನೀಡದೆ, ಸೆಟ್ ಬ್ಯಾಕ್ ಬಿಡದೆ ಕನಿಷ್ಟ ಫೈರ್ ಸೇಪ್ಟಿ ಪರಿಕರಗಳನ್ನೂ ಅಳವಡಿಸದ ಈ ವಾಣಿಜ್ಯ ಕಟ್ಟಡಕ್ಕೆ ಪರವಾನಿಗೆ ಕೊಟ್ಟವರಾದರೂ ಯಾರು..? ಇಂತಹ ನಿಯಮ ಬಾಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಲು ಸ್ಥಳೀಯರು ಆಗ್ರಹಿಸಿದ್ದಾರೆ.
Mangalore Fire breaks at Commercial complex in Kallapu, Ullal. Public appreciate fire brigade team for their timely work.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm