ಬ್ರೇಕಿಂಗ್ ನ್ಯೂಸ್
21-04-23 08:52 pm Mangalore Correspondent ಕರಾವಳಿ
ಮಂಗಳೂರು, ಎ.21: ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಅನನ್ಯಾ ಕಾಮರ್ಸ್ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಉಡುಪಿ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು ಟಾಪರ್ ಆಗಿದ್ದಾರೆ. ಎಂಜಿಎಂ ಕಾಲೇಜಿನ ಸಾತ್ವಿಕ್ ಪದ್ಮನಾಭ ಭಟ್ 595 ಅಂಕ ಪಡೆದು ಎರಡನೇ ರ್ಯಾಂಕ್ ಪಡೆದಿದ್ದಾರೆ. ಪೂರ್ಣಪ್ರಜ್ಞಾ ಕಾಲೇಜಿನ ಜೆಸ್ವಿತಾ ಡಯಾಸ್ ಅವರು ಕೂಡ 595 ಅಂಕ ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಕುಂದಾಪುರದ ನೇಹಾ ಜೆ. ರಾವ್ 594 ಅಂಕಗಳ ಮೂಲಕ ಮೂರನೇ ರ್ಯಾಂಕ್ ಪಡೆದಿದ್ದಾರೆ. ಕಾರ್ಕಳದ ಜ್ಞಾನ ಸುಧಾ ಕಾಲೇಜಿನ ಸ್ಮಯಾ ಸದಾನಂದ ಮಾಬೆನ್ ಮೂರನೇ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಬೆಂಗಳೂರಿನ ಜಯನಗರದ ಎನ್ಎಂಕೆಆರ್ ವಿ ಕಾಲೇಜಿನ ತಬಸ್ಸುಮ್ ಶೇಕ್ 593 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾರೆ. ಬೆಂಗಳೂರಿನ ವಿಜ್ಞಾನ ಕೌಶಿಕ್ ಅವರು 596 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಟಾಪರ್ ಆಗಿದ್ದಾರೆ. ಒಟ್ಟು ಪಿಯು ಫಲಿತಾಂಶದಲ್ಲಿ 80.25 ಪರ್ಸೆಂಟ್ ವಿದ್ಯಾರ್ಥಿನಿಯರು ಪಾಸ್ ಆಗಿದ್ದರೆ, 69 ಪರ್ಸೆಂಟ್ ಹುಡುಗರು ಪರೀಕ್ಷೆ ಪಾಸ್ ಆಗಿದ್ದಾರೆ.
II PU results, DK stands first Moodbidri Alva College Ananya is the topper, 600 out of 600 marks. Four students from Udupi topped science stream. Sathwik Padmanabha Bhat of MGM College secured the second rank with 595 marks and Jesvita Dias of Poorna Prajna College secured second rank with 595 marks. Neha J Rao of Venkataramana College Kundapur got the third rank with 594 marks and Smaya Sadananda Maben of Jnana Sudha College, Karkala secured the third rank with 594 marks.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm