ಬ್ರೇಕಿಂಗ್ ನ್ಯೂಸ್
23-04-23 11:07 pm Mangalore Correspondent ಕರಾವಳಿ
ಮಂಗಳೂರು, ಎ.23 : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎ.20ರಂದು ಮಧ್ಯಾಹ್ನ 2.30ರ ಸುಮಾರಿಗೆ ಜಿಲ್ಲಾಧಿಕಾರಿ ತನ್ನ ಕಚೇರಿಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದಾಗ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು. ಕೂಡಲೇ ಫೋನ್ ರಿಸೀವ್ ಮಾಡಿದ ಜಿಲ್ಲಾಧಿಕಾರಿ ಮಾತನಾಡಿದ್ದರು. ಆದರೆ ಆ ಕಡೆಯಿಂದ ಅಪರಿಚಿತ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ಅಲ್ಲದೆ, ಜಿಲ್ಲಾಧಿಕಾರಿಯನ್ನು ಉದ್ದೇಶಿಸಿ ಕೂಡಲೇ ಮಂಗಳೂರಿನಿಂದ ತುಮಕೂರಿಗೆ ಕೆಎಂಎಫ್ ಸಿಬಂದಿಯನ್ನು ಕಳಿಸಿಕೊಡಬೇಕು ಎಂದು ಆವಾಜ್ ಹಾಕಿದ್ದಾನೆ. ಜಿಲ್ಲಾಧಿಕಾರಿಗೆ ಕರೆ ಮಾಡಿದ ವ್ಯಕ್ತಿಯ ಬಗ್ಗೆ ತಿಳಿದಿಲ್ಲ. ಜೀವ ಬೆದರಿಕೆ ಒಡ್ಡಿದ ಬಗ್ಗೆ ಕರೆ ಬಂದಿದ್ದ ಮೊಬೈಲ್ ನಂಬರ್ ಆಧರಿಸಿ ಪೊಲೀಸ್ ದೂರು ನೀಡಲಾಗಿದ್ದು ತನಿಖೆ ಆರಂಭಿಸಿದ್ದಾರೆ.
Threat to Dakshina Kannada Dc Ravi kumar, case filed at Bunder police station.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm