ಬ್ರೇಕಿಂಗ್ ನ್ಯೂಸ್
28-04-23 09:58 pm Mangalore Correspondent ಕರಾವಳಿ
ಮಂಗಳೂರು, ಎ.28 : ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೈೂಗೆಬಜಾರ್ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತ ಯಾಚಿಸಿದರು.
ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ" ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು ಕಾರ್ಯಕರ್ತರು, ವೇದವ್ಯಾಸ ಕಾಮತ್ ಅವರಿಗೆ ಈ ಸಂದರ್ಭದಲ್ಲಿ ಸಾಥ್ ನೀಡಿದರು.





ಮಹಿಳಾ ಮೋರ್ಚಾ ಕಾರ್ಯಕರ್ತರ ಮನೆ ಮನೆ ಭೇಟಿ
ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರನ್ನು ಮತ್ತೆ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ ಎಂದು ವೇದವ್ಯಾಸ ಕಾಮತ್ ಪತ್ನಿ ವೃಂದಾ ವಿ. ಕಾಮತ್ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಂಜುಳಾ ಅನಿಲ್ ರಾವ್, ಪೂಜಾ ಪ್ರಶಾಂತ್ ಪೈ, ಸಂಧ್ಯಾ ಮೋಹನ್ ಆಚಾರ್ಯ, ವಿನಯ ಸಂತೋಷ್ ಶೆಟ್ಟಿ, ಗೀತ ಶಿವು ದೇಶ್ಕೋಡಿ, ವಿನಯ ಕಾಮತ್ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
Mangalore House to house campaign by BJP MLA Vedavyas Kamath.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm