ಬ್ರೇಕಿಂಗ್ ನ್ಯೂಸ್
04-05-23 03:32 pm Udupi Correspondent ಕರಾವಳಿ
ಉಡುಪಿ, ಮೇ 4 : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಮನೆಯಿಂದಲೇ ಮತದಾನ ಮಾಡಿದ್ದ ವ್ಯಕ್ತಿ ಫಲಿತಾಂಶ ಬರುವ ಮೊದಲೇ ಮೃತಪಟ್ಟಿರುವ ಘಟನೆ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ನಿವೃತ್ತ ಶಿಕ್ಷಕ ಮಾಲಾಡಿ ಗುರುರಾಜ ಭಟ್ (94) ಎ.30 ರಂದು ಮನೆಯಿಂದಲೇ ತಮ್ಮ ಹಕ್ಕನ್ನು ಚಲಾಯಿಸಿದ್ದರು. ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ನೀಡಲಾಗಿತ್ತು. ಮೇ 3 ರಂದು ಅಸೌಖ್ಯದಿಂದ ಗುರುರಾಜ ಭಟ್ ನಿಧನ ಹೊಂದಿದ್ದಾರೆ.
ಇವರ ಮಕ್ಕಳು ಹೊರ ಜಿಲ್ಲೆಗಳಲ್ಲಿ ಉದ್ಯೋಗದಲ್ಲಿ ಇರುವುದರಿಂದ ಮತಗಟ್ಟೆಗೆ ಬರಲು ಕಷ್ಟವೆಂದು ಮನೆಯಿಂದಲೇ ಮತದಾನ ಮಾಡುವುದಾಗಿ ನೋಂದಣಿ ಮಾಡಿಕೊಂಡಿದ್ದರು. ಅದರಂತೆ ಮತಗಟ್ಟೆ ಅಧಿಕಾರಿಗಳು ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದ್ದರು. ತಮ್ಮ ಹಕ್ಕು ಚಲಾಯಿಸಿದ್ದ ಎರಡೇ ದಿನಕ್ಕೆ ಮಾಲಾಡಿ ಗುರುರಾಜ ಭಟ್ ಮೃತಪಟ್ಟಿದ್ದು ಕಾಕತಾಳೀಯ.
An elderly person, who cast his vote from home for the legislative assembly elections of the state, died on Wednesday May 3 even before the results were declared. The deceased is identified as Retired teacher Maladi Gururaja Bhat (94).
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm