ಬ್ರೇಕಿಂಗ್ ನ್ಯೂಸ್
09-05-23 10:40 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 9: ಬೆಳ್ತಂಗಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ದಲಿತ ಕಾಲನಿಗೆ ತೆರಳಿ, ಹಣ ನೀಡಲು ಪ್ರಯತ್ನಿಸಿದ್ದಾರೆಂದು ಆರೋಪ ಕೇಳಿಬಂದಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ.
ಮೇ 8ರ ಸೋಮವಾರ ಸಂಜೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ರಾತ್ರಿ ವೇಳೆ ದಲಿತ ಕಾಲನಿ ಅಶೋಕ ನಗರ ಎಂಬಲ್ಲಿಗೆ ಶಾಸಕ ಹರೀಶ್ ಪೂಂಜ ಮತ್ತು ಬೆಂಬಲಿಗರು ತೆರಳಿದ್ದಾರೆ. ನಿಮಗೆ ಐದು ಲಕ್ಷ ಕೊಡುತ್ತೇನೆ, ನಿಮ್ಮೆಲ್ಲರ ಮತಗಳನ್ನು ಬಿಜೆಪಿಗೆ ಹಾಕಿಸಬೇಕು. ಅಲ್ಲದೆ, ಕಾಲನಿಯ ಎಲ್ಲರಿಗೂ ಮನೆ ನಿರ್ಮಿಸಿಕೊಟ್ಟು ಜಾಗದ ಹಕ್ಕುಪತ್ರ ಮಾಡಿಕೊಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ ಎನ್ನಲಾಗಿದೆ.

ಈ ವೇಳೆ, ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು ಶಾಸಕರು ಮತ್ತು ಬೆಂಬಲಿಗರನ್ನು ತರಾಟೆಗೆತ್ತಿಕೊಂಡಿದ್ದಾರೆ. ಎರಡೂ ತಂಡಗಳ ಮಧ್ಯೆ ವಾಗ್ವಾದ ನಡೆದಿದ್ದು ಆನಂತರ ಶಾಸಕರು ಮತ್ತು ಬೆಂಬಲಿಗರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
#Beltangady #BJP candidate #HarishPoonja accused of enticing Dalit colony voters with cash, locals turn angry, video goes viral. Locals, who got angry at #HarishPoonja, gheraoed him and exchanged heated words with his team members. #mangalore pic.twitter.com/IAsBx1KJFk
— Headline Karnataka (@hknewsonline) May 9, 2023
Beltangady BJP candidate Harish Poonja accused of enticing Dalit colony voters with cash, locals turn angry, video goes viral. Locals, who got angry at Harish Poonja, gheraoed him and exchanged heated words with his team members. It is said that Harish and his followers escaped from the spot as soon as the locals began gheraoing them.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm