ಬ್ರೇಕಿಂಗ್ ನ್ಯೂಸ್
10-05-23 09:03 pm Mangalore Correspondent ಕರಾವಳಿ
ಮಂಗಳೂರು, ಮೇ 10: ಚುನಾವಣೆ ಬೆನ್ನಲ್ಲೇ ಮಂಗಳೂರು ಹೊರವಲಯದ ಮೂಡುಶೆಡ್ಡೆಯಲ್ಲಿ ಮೂಡುಬಿದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರು ಸೇರಿದ್ದು ಉದ್ವಿಗ್ನ ಸ್ಥಿತಿ ನೆಲೆಯಾಗಿದೆ.
ಮಾಹಿತಿ ಪ್ರಕಾರ, ಸಂಜೆ ಹೊತ್ತಿಗೆ ಮೂಡುಶೆಡ್ಡೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದ್ದರು. ಈ ವೇಳೆ, ಮಿಥುನ್ ರೈ ಮತ್ತು ಬೆಂಬಲಿಗರಿದ್ದ ಕಾರು ಆ ದಾರಿಯಲ್ಲಿ ಬಂದಿದ್ದು ಬಿಜೆಪಿಯವರು ಮೋದಿ ಮೋದಿ ಘೋಷಣೆ ಕೂಗಿದ್ದಾರೆ. ಮಿಥುನ್ ರೈ ಮತ್ತು ಬೆಂಬಲಿಗರು ಕಾರು ನಿಲ್ಲಿಸಿ ಕಾಂಗ್ರೆಸ್ ಜೈ ಎಂದು ಘೋಷಣೆ ಕೂಗಿದ್ದಾರೆ.


ಎರಡೂ ತಂಡಗಳ ಜೈಕಾರದ ನಡುವೆಯೇ ಮಿಥುನ್ ರೈ ಕಾರಿಗೆ ಕಲ್ಲು ತೂರಾಟ ಆಗಿದೆ. ಇಬ್ಬರು ಕಾರ್ಯಕರ್ತರು ಸಣ್ಣ ಮಟ್ಟಿಗೆ ಗಾಯಗೊಂಡಿದ್ದಾರೆ. ತರುವಾಯ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು ಪರಸ್ಪರ ಘೋಷಣೆ ಕೂಗಿದ್ದಾರೆ. ಅಷ್ಟರಲ್ಲಿ ಪೊಲೀಸರು ತಂಡಗಳನ್ನು ಅಡ್ಡ ಹಾಕಿದ್ದು ಗುಂಪನ್ನು ಚದುರಿಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.


ನಕಲಿ ಮತದಾನ ಆರೋಪ ; ಪ್ರತಿಭಟನೆ
ತೋಡಾರಿನಲ್ಲಿ ವ್ಯಕ್ತಿಯೊಬ್ಬ ನಕಲಿ ಮತದಾನ ಮಾಡಿದ್ದಾನೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಮೂಡುಬಿದ್ರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Moodbidri MLA Candidate Mithun Rai car attacked, stone pelted in Moodushedde, police deploy security in Mangalore.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm