ಬ್ರೇಕಿಂಗ್ ನ್ಯೂಸ್
12-05-23 11:16 am Mangalore Correspondent ಕರಾವಳಿ
ಮಂಗಳೂರು, ಮೇ 12: ಮಂಗಳೂರಿನ ಪ್ರಸಿದ್ಧ ಕದ್ರಿ ದೇವಸ್ಥಾನಕ್ಕೆ ನಿನ್ನೆ ರಾತ್ರಿ ಮೂವರು ಯುವಕರು ನುಗ್ಗಲು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೈಕ್ ನಲ್ಲಿ ಬಂದಿದ್ದ ಮೂವರು ಯುವಕರು ಬೈಕನ್ನು ದೇವಾಲಯದ ಅಂಗಣಕ್ಕೆ ನುಗ್ಗಿಸಿದ್ದಾರೆ. ಈ ವೇಳೆ ಅನುಮಾನಗೊಂಡ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಎಲ್ಲಿಯವರು, ಯಾಕಾಗಿ ಚಪ್ಪಲಿ ಹಾಕಿ ಒಳಗೆ ಬಂದಿದ್ದೀರಿ. ಬೈಕ್ ಹಿಡ್ಕೊಂಡೇ ಒಳಗೆ ಬಂದಿದ್ದೀರಲ್ಲಾ ಎಂದು ಕೇಳಿದ್ದಾರೆ. ನಾವು ಅಸೈಗೋಳಿಯವರು. ಕಾಟಿಪಳ್ಳ ಹೋಗುತ್ತಿದ್ದೇವೆ ಎಂದಿದ್ದಾರೆ. ಕಳ್ಳತನಕ್ಕೆ ಬಂದಿರೋದಾ ಎಂಬ ಪ್ರಶ್ನೆಗೆ, ಉತ್ತರ ನೀಡುತ್ತಿರಲಿಲ್ಲ. ಅಸೈಗೋಳಿ ನಿವಾಸಿಗಳೆಂದು ಹೇಳಿಕೊಂಡಿದ್ದು ಹಸನ್ ಶಾಹಿನ್, ಜಾಫರ್ ಹಾಗೂ ಫಾರೂಕ್ ಎಂದು ಗುರುತಿಸಲಾಗಿದೆ. ಬಳಿಕ ಬಜರಂಗದಳ ಕಾರ್ಯಕರ್ತರು ಸೇರಿ ಮೂವರನ್ನು ಕದ್ರಿ ಪೊಲೀಸರಿಗೆ ಒಪ್ಪಿಸಿದ್ದಾರೆ.

‘ಕಾಟಿಪಳ್ಳಕ್ಕೆ ಹೊರಟ ತಾವು ಜಿಪಿಎಸ್ ಹಾಕಿಕೊಂಡು ಬೈಕಿನಲ್ಲಿ ಹೋಗುತ್ತಿದ್ದೆವು. ದಾರಿ ತಪ್ಪಿ ಇಲ್ಲಿಗೆ ಬಂದೆವು’ ಎಂದೂ ಹೇಳಿಕೊಂಡಿದ್ದಾರೆ. ಆದರೆ ಮೂವರು ಯುವಕರು ಕೂಡ ಒಂದೇ ಪ್ರಾಯದವರಾಗಿದ್ದು 18-19ರ ಹಾಗಿದ್ದಾರೆ. ಆರು ತಿಂಗಳ ಹಿಂದೆ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್, ಕದ್ರಿ ದೇಗುಲದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ. ಇದೀಗ ರಾತ್ರಿ ವೇಳೆ ಆಗಂತುಕರ ರೀತಿ ಬಂದು ಯುವಕರು ಅಂಗಣದಲ್ಲಿ ಅನುಮಾನಾಸ್ಪದವಾಗಿ ಓಡಾಡಿದ್ದು ಇದರ ಬಗ್ಗೆ ಸಂಶಯ ವ್ಯಕ್ತವಾಗಿದೆ.
Three youths of different community, who arrived on a bike on Thursday night and were roaming suspiciously in the campus of Kadri temple, were handed over to police by locals.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm