ಬ್ರೇಕಿಂಗ್ ನ್ಯೂಸ್
18-05-23 04:28 pm Mangalore Correspondent ಕರಾವಳಿ
ಮಂಗಳೂರು, ಮೇ 18 : ಕರಾವಳಿಯ ಹೆಮ್ಮೆಯ ಸಂಸ್ಕೃತಿಯ ಪ್ರತೀಕವಾಗಿರುವ ಐತಿಹಾಸಿಕ ಜಾನಪದ ಕ್ರೀಡೆ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ ಸುಪ್ರೀಂ ಕೋರ್ಟಿನ ಮಹತ್ವದ ತೀರ್ಪಿನ ಮೂಲಕ ನಿವಾರಣೆಯಾಗಿದೆ. ಈ ಮಹತ್ವದ ತೀರ್ಪನ್ನು ಸ್ವಾಗತಿಸುತ್ತೇನೆ. ತುಳುನಾಡಿನ ಜನತೆಯ ಕೆಚ್ಚೆದೆಯ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಮೂಲಕ ನ್ಯಾಯ ದೊರಕಿದೆ ಎಂದು ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ.ಬೃಜೇಶ್ ಚೌಟ ಹೇಳಿದ್ದಾರೆ.
ಕಂಬಳದ ನಿಷೇಧದ ಬಗೆಗೆ ಪ್ರಾಣಿ ದಯಾ ಸಂಘಗಳ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ್ದು, ಈ ಹಿಂದೆ ಕರ್ನಾಟಕ ಸರಕಾರ ಪ್ರಾಣಿ ಹಿಂಸಾ ಕಾಯ್ದೆಗೆ ತಂದ ತಿದ್ದುಪಡಿಯನ್ನು ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿದೆ. ಇದರಿಂದ ನಮ್ಮ ಹೆಮ್ಮೆಯ ಕಂಬಳವನ್ನು ಸುಸೂತ್ರವಾಗಿ ನಡೆಸಲು ಹೆಚ್ಚಿನ ಶಕ್ತಿ ಬಂದಂತಾಗಿದೆ.


ಈ ಹೋರಾಟದಲ್ಲಿ ಸಹಕರಿಸಿದ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ, ಎಲ್ಲಾ ಜನಪ್ರತಿನಿಧಿಗಳಿಗೆ, ಜಿಲ್ಲಾ ಕಂಬಳ ಸಮಿತಿಗೆ, ಎಲ್ಲಾ ಕಂಬಳ ಆಯೋಜಕರುಗಳಿಗೆ, ಕಂಬಳದ ಕೋಣಗಳ ಮಾಲೀಕರಿಗೆ, ಕಂಬಳದ ಉಳಿವಿಗಾಗಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಅಭಿನಂದನೆ ಹಾಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಬೃಜೇಶ್ ಚೌಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
The Supreme Court on May 18 upheld the Prevention of Cruelty to Animals (Tamil Nadu Amendment) Act of 2017 and Prevention of Cruelty to Animals (Conduct of Jallikattu) Rules of 2017, saying that the traditional bull-taming sport ‘Jallikattu’ has been going on in Tamil Nadu for the last century.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm