ಬ್ರೇಕಿಂಗ್ ನ್ಯೂಸ್
31-05-23 12:12 pm Mangalore Correspondent ಕರಾವಳಿ
ಮಂಗಳೂರು, ಮೇ 31: ದಕ್ಷಿಣ ಕನ್ನಡ ಎಸ್ಪಿ ವಿಕ್ರಮ್ ಅಮಟೆ ಅವರಿಗೆ ಅನಾರೋಗ್ಯ ನಿಮಿತ್ತ ರಜೆ ಪಡೆದಿರುವುದರಿಂದ ಆ ಜಾಗಕ್ಕೆ ಐಪಿಎಸ್ ಅಧಿಕಾರಿ ಸಿ.ಬಿ ರಿಷ್ಯಂತ್ ಅವರನ್ನು ಪ್ರಭಾರ ಎಸ್ಪಿಯಾಗಿ ಜವಾಬ್ದಾರಿ ನೀಡಲಾಗಿದೆ.
ದಾವಣಗೆರೆ ಜಿಲ್ಲೆ ಎಸ್ಪಿ ಆಗಿದ್ದ ಸಿಬಿ ರಿಷ್ಯಂತ್ ಅವರನ್ನು ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜಿ ಕಚೇರಿಯಲ್ಲಿ ನೇಮಿಸಲಾಗಿತ್ತು. ಈಗ ದ.ಕ. ಎಸ್ಪಿ ರಜೆಯಲ್ಲಿ ಹೋಗಿದ್ದರಿಂದ, ರಿಷ್ಯಂತ್ ಅವರಿಗೆ ಪ್ರಭಾರ ಹೊಣೆ ವಹಿಸಲಾಗಿದೆ.
ಸಿ.ಬಿ ರಿಷ್ಯಂತ್ 2013ರ ಬ್ಯಾಚ್ ಕರ್ನಾಟಕ ಕೇಡರ್ ಐ ಪಿ ಎಸ್ ಅಧಿಕಾರಿ. ಮೂಲತಃ ಬೆಂಗಳೂರು ನಿವಾಸಿಯಾಗಿದ್ದು ಪುತ್ತೂರಿನಲ್ಲಿ ಈ ಹಿಂದೆ ಎಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಬಾಗಲಕೋಟೆ ಜಿಲ್ಲೆಯಲ್ಲಿ ಎಸ್ಪಿಯಾಗಿ, ದಾವಣಗೆರೆ, ಮೈಸೂರಿನಲ್ಲಿ ಎಸ್ಪಿಯಾಗಿ ಕರ್ತವ್ಯ ಮಾಡಿದ್ದಾರೆ. ಇದೀಗ ದ.ಕ. ಜಿಲ್ಲಾ ಪ್ರಭಾರ ಎಸ್.ಪಿ.ಯಾಗಿ ಸರಕಾರ ಅದೇಶ ಹೊರಡಿಸಿದೆ.
C B Ryshyanth has been appointed as the in-charge superintendent of police (SP) of Dakshina Kannada replacing Dr Vikram Amate. Ryshyanth was serving as the SP was Davanagere. He was transferred to Bengaluru ahead of the state Assembly elections. Due to health issues, Dr Vikram Amate is on leave and hence an order was issued to Ryshyanth to take charge as in-charge SP of the district.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm