ಬ್ರೇಕಿಂಗ್ ನ್ಯೂಸ್
02-06-23 08:37 am Mangaluru Correspondent ಕರಾವಳಿ
ಪುತ್ತೂರು, ಜೂನ್ 2: ಪುತ್ತೂರಿನಿಂದ ಬೆಂಗಳೂರು ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮೇಲೆ ಕುಕ್ಕೆ ಸುಬ್ರಹ್ಮಣ್ಯ ಬಳಿ ತಡರಾತ್ರಿ ಕಾಡಾನೆ ದಾಳಿ ನಡೆಸಿದ್ದು ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಪುತ್ತೂರಿನಿಂದ ಕಾಣಿಯೂರು- ಸುಬ್ರಹ್ಮಣ್ಯ - ಗುಂಡ್ಯ ಮೂಲಕ ಬೆಂಗಳೂರು ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ಸಿಗೆ ಕಾಡಾನೆ ಅಡ್ಡ ಸಿಕ್ಕಿದೆ. ಸುಬ್ರಹ್ಮಣ್ಯ ಬಳಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ರಸ್ತೆ ಮಧ್ಯೆ ನಿಂತಿದ್ದ ಆನೆಯನ್ನು ನೋಡಿ ಬಸ್ಸಿನ ಚಾಲಕ ತಪ್ಪಿಸಲು ಯತ್ನ ಮಾಡಿದ್ದಾರೆ. ಈ ವೇಳೆ, ಕಾಡಾನೆ ಬಸ್ಸಿನ ಎಡಬದಿಗೆ ದಂತ ಮತ್ತು ಸೊಂಡಿಲಿನಿಂದ ತಿವಿದು ಹಾನಿಗೊಳಿಸಿದೆ, ಕೂಡಲೇ ಬಸ್ ಮುಂದಕ್ಕೆ ಚಲಿಸಿದ್ದು ಅಪಾಯದಿಂದ ಪಾರಾಗಿದೆ. ಆತಂಕಗೊಂಡಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದ ಬಗ್ಗೆ ನಿಟ್ಟುಸಿರು ಬಿಟ್ಟಿದ್ದಾರೆ.
ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದು, ದುರಂತ ತಪ್ಪಿದೆ ಎನ್ನುವ ಮಾತು ಕೇಳಿಬಂದಿದೆ. ಕೂಡಲೇ ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಬಸ್ಸಿಗೆ ದೊಡ್ಡ ಮಟ್ಟದ ಹಾನಿಯಾಗಿಲ್ಲವೆಂದು ಕಂಡುಬಂದಿದ್ದರಿಂದ ನಸುಕಿನ ವೇಳೆಗೆ ಬಸ್ ಬೆಂಗಳೂರಿನತ್ತ ತೆರಳಿದೆ
Wild elephant attacks KSRTC bus at Subramanya Highway in Mangalore. The bus was going to Bangalore from Puttur, no casulaties have been reported. Due to the timely presence of the driver, a major incident has been averted.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm