ಬ್ರೇಕಿಂಗ್ ನ್ಯೂಸ್
30-10-20 12:49 pm Mangalore Reporter ಕರಾವಳಿ
ಪಡುಬಿದ್ರಿ, ಅಕ್ಟೋಬರ್ 30 : ಕೊರೊನಾ ಕಾರಣ ಸಾಲ ಮರು ಪಾವತಿಸಲು ಆಗದ ಚಿಂತೆಯಲ್ಲಿ ಪಡುಬಿದ್ರಿಯ ಆಟೋ ಚಾಲಕರೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ ಎಂ. ಸತೀಶ್ ಪೂಜಾರಿ (58) ಎಂಬವರಾಗಿದ್ದು ಈ ಹಿಂದೆ ಬಸ್ ಚಾಲಕರಾಗಿದ್ದರು. ಬಳಿಕ ಪಡುಬಿದ್ರಿಯಲ್ಲಿ ಆಟೋ ರಿಕ್ಷಾ ಚಾಲಕರಾಗಿ ತೊಡಗಿಸಿದ್ದರು. ಸ್ವಂತ ರಿಕ್ಷಾ ಹೊಂದಲು ಹಾಗೂ ಅನಾರೋಗ್ಯಕ್ಕಾಗಿ ಈ ಹಿಂದೆ ವಿವಿಧೆಡೆ ಸಾಲ ಪಡೆದಿದ್ದ ಅವರು, ಪಡುಬಿದ್ರಿ ಪೆಟ್ರೋಲ್ ಬಂಕ್ ಬಳಿ ಅ.27ರಂದು ವಿಷ ಸೇವಿಸಿದ್ದರು. ವಿಷ ಸೇವನೆ ಬಗ್ಗೆ ತಿಳಿದ ಇನ್ನೊಬ್ಬ ಆಟೋ ಚಾಲಕ, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Coronavirus lockdown effect Auto driver from Padubidri commits suicide due to financial crises.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
09-10-26 11:04 pm
HK staffer
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
10-10-26 05:09 pm
HK News Staffer
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm