ಬ್ರೇಕಿಂಗ್ ನ್ಯೂಸ್
06-06-23 03:04 pm Mangalore Correspondent ಕರಾವಳಿ
ಪುತ್ತೂರು, ಜೂನ್ 6 : ಚಾರ್ಮಾಡಿ ಘಾಟಿ ರಸ್ತೆಯ ಮೂರನೇ ತಿರುವಿನಲ್ಲಿ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.
ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್ ಎಂದು ಗುರುತಿಸಲಾಗಿದೆ. ಇರ್ಫಾನ್(22) ಮತ್ತು ಎಡ್ವರ್ಡ್(19) ದ್ವಿಚಕ್ರ ವಾಹನದಲ್ಲಿ ಕೊಟ್ಟಿಗೆಹಾರದಿಂದ ಉಜಿರೆ ಕಡೆಗೆ ಬರುತ್ತಿದ್ದ ವೇಳೆ ಚಾರ್ಮಾಡಿ ಮೂರನೇ ತಿರುವಿನಲ್ಲಿ ಎದುರಿನಿಂದ ಬರುತ್ತಿದ್ದ ಬಸ್ ಡಿಕ್ಕಿಯಾಗಿದೆ. ಬೈಕಿನ ಹ್ಯಾಂಡಲ್ ಗೆ ಬಸ್ಸಿನ ಮುಂಭಾಗ ತಾಗಿದ್ದು ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಕೂಡಲೇ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆತಂದಿದ್ದು ಅಷ್ಟರಲ್ಲಿ ಇರ್ಫಾನ್ ಸಾವು ಕಂಡಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಎಡ್ವರ್ಡ್ ಗಂಭೀರ ಗಾಯಗೊಂಡಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಧರ್ಮಸ್ಥಳದಿಂದ ಹರಪ್ಪನಹಳ್ಳಿಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಬಸ್ಸಿನ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ದುರ್ಘಟನೆ ಆಗಿದ್ದಾಗಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Charmadi Ghat KSRTC Bus rams Two wheeler, Bike rider killed on spot
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm