ಬ್ರೇಕಿಂಗ್ ನ್ಯೂಸ್
06-06-23 03:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 6: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಜೂನ್ 6ರಿಂದ 11ರ ವರೆಗೆ ಭಾರೀ ಮಳೆಯಾಗಲಿದೆ. ಸಮುದ್ರದಲ್ಲಿ ಅಬ್ಬರ ಹೆಚ್ಚಾಗಲಿದ್ದು ತೀರ ಪ್ರದೇಶದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ದ.ಕ. ಜಿಲ್ಲಾಡಳಿತ ಸೂಚನೆ ನೀಡಿದೆ.
ಕರಾವಳಿಯಲ್ಲಿ ಮಳೆ ಇಲ್ಲದೆ ಜನ ಹೈರಾಣಾಗಿದ್ದಾರೆ. ರಾತ್ರಿ- ಹಗಲೆನ್ನದೆ ವಾತಾವರಣ ಬಿಸಿಯಾಗುತ್ತಿದ್ದು ತೀವ್ರ ಸೆಕೆ ಎದುರಾಗಿದೆ. ಜೂನ್ ತಿಂಗಳಲ್ಲಿ ವಾರ ಕಳೆದರೂ ಮಳೆ ಕಾಣಿಸಿಕೊಳ್ಳದೆ ಜನ ಚಿಂತೆ ಪಡುವಂತಾಗಿದೆ. ಮುಂಗಾರು ಕೇರಳ ಪ್ರವೇಶ ವಿಳಂಬದಿಂದಾಗಿ ರಾಜ್ಯಕ್ಕೂ ಮಳೆ ಬಂದಿಲ್ಲ. ಜೂನ್ 10ರ ವೇಳೆಗೆ ಕೇರಳಕ್ಕೆ ಮುಂಗಾರು ಆಗಮಿಸುವ ಸಾಧ್ಯತೆಯಿದ್ದು ಆನಂತರವಷ್ಟೇ ರಾಜ್ಯದ ಕರಾವಳಿಗೆ ಮುಂಗಾರು ಎಂಟ್ರಿ ಕೊಡಲಿದೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಕಾಣಿಸಿಕೊಂಡಲ್ಲಿ ಮುಂಗಾರು ಪ್ರಬಲಗೊಂಡು ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿಲ್ಲ.
Heavy rains expected in Mangalore as depression over Arabian Sea to intensify into cyclonic storm. The India Meteorological Department (IMD) has forecast heavy rainfall for karavali region and Konkan regions till June 12 as a depression over the southeast Arabian Sea, south of Porbandar in Gujarat, is likely to move northwestward and intensify into a cyclonic storm.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm