ಬ್ರೇಕಿಂಗ್ ನ್ಯೂಸ್
11-06-23 01:50 pm Udupi Correspondent ಕರಾವಳಿ
ಉಡುಪಿ, ಜೂನ್ 11: ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಟಪಾಡಿಯಲ್ಲಿ ನಡೆದಿದೆ.
ಹೂವಿನ ವ್ಯಾಪಾರವನ್ನು ಮಾಡುತ್ತಿದ್ದ ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಖಾಸಗಿ ಬಸ್ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದು, ಈ ವೇಳೆ ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದೆ.
ಮೃತದೇಹವನ್ನು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
A bike rider lost his life on the spot when a bus collided with his two-wheeler on the service road of NH 66 at Katapady. The deceased has been identified as Iqbal (32), a resident of Sarakari Gudde near Katapady.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm