ಬ್ರೇಕಿಂಗ್ ನ್ಯೂಸ್
11-06-23 05:22 pm Udupi Correspondent ಕರಾವಳಿ
ಹೆಬ್ರಿ, ಜೂನ್ 11: ಕಾರು ಅಪಘಾತದಲ್ಲಿ ಉಡುಪಿ ಮೂಲದ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕರು ಗಂಭೀರ ಗಾಯಗೊಂಡಿರುವ ಘಟನೆ ಇಲ್ಲಿನ ಸೀತಾನದಿ ಜಕ್ಕನಮಕ್ಕಿ ಬಳಿ ಭಾನುವಾರ ಸಂಭವಿಸಿದೆ.
ಗಂಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗೂ ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.
ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿರುವ ಸೋಮ ಶೇಖರ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಶಿಕ್ಷಕ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದ ತೀವ್ರತೆಯಿಂದ ಬಸ್ ನ ಒಳಗೆ ಸಿಲುಕಿದ್ದ ಕಾರನ್ನು ಹೊರತರಲು ಹರಸಾಹಸ ಪಡಬೇಕಾಯಿತು. ಅಂಬುಲೆನ್ಸ್ ಸಿಗದೆ ಯಾರು ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬವರು ನಾಲ್ವರನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರಕಾರಿ ಆಸ್ಪತ್ರೆ ಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.
Car Bus accident at Hebri, two teachers of udupi killed on spot. The accident occured as they were on their way to Udupi. The bus was moving towards Shimoga on Agumbey Ghat.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm