ಬ್ರೇಕಿಂಗ್ ನ್ಯೂಸ್
31-10-20 05:42 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 31: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುದ್ರುಗಳ ಅಭಿವೃದ್ಧಿಗೆ ಸಂಬಂಧಿಸಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳ ವೀಕ್ಷಣೆ ನಡೆಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿಯ ಕುರಿತು ಅನೇಕ ಯೋಚನೆಗಳಿವೆ. ಪ್ರಮುಖವಾಗಿ ಕುದ್ರುಗಳನ್ನು ಅಭಿವೃದ್ಧಿಪಡಿಸಿ ಪ್ರವಾಸೋದ್ಯಮವನ್ನು ಬೆಳೆಸುವ ಕಾರ್ಯದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿದ್ದೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಮೇಯರ್, ಮನಪಾ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಸಹಾಯಕ ಆಯುಕ್ತರು, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ಜಗದೀಶ್ ಶೆಟ್ಟಿ ಬೋಳೂರು, ಕಿರಣ್ ಕುಮಾರ್, ಸ್ಥಳೀಯ ಮನಪಾ ಸದಸ್ಯರು, ತಹಶೀಲ್ದಾರ್, ಕಂದಾಯ ಇಲಾಖೆಯ ಅಧಿಕಾರಿಗಳು, ಬಂದರು ಇಲಾಖೆಯ ಅಧಿಕಾರಿಗಳು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Mangalore DC along with MLA Vedavyas Kamath visit kudru area to discuss the developments proposed here on Saturday 31st October 2020.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
09-10-26 11:04 pm
HK staffer
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
10-10-26 05:09 pm
HK News Staffer
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm