ಬ್ರೇಕಿಂಗ್ ನ್ಯೂಸ್
17-06-23 04:56 pm Mangalore Correspondent ಕರಾವಳಿ
ಉಳ್ಳಾಲ, ಜೂ.17: ಐವರು ಸಹೋದರಿಯರಿಗೆ ಏಕೈಕ ಸಹೋದರನಾಗಿದ್ದ ಯುವಕನೋರ್ವ, ಪಿಯುಸಿಯಲ್ಲಿ ಫೇಲ್ ಆಗಿ ಖಿನ್ನತೆಗೊಳಗಾಗಿ ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ.
ರಶೀದಾ ಬಾನು ಎಂಬವರ ಪುತ್ರ ಮೊಹಮ್ಮದ್ ನುಹ್ಮನ್ (19) ಆತ್ಮಹತ್ಯೆಗೈದ ಯುವಕ. ಪಿಯುಸಿಯಲ್ಲಿ ಫೇಲ್ ಆಗಿದ್ದ ನುಹ್ಮನ್ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ನುಹ್ಮನ್ ಮನೆಯ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಮುಂಜಾನೆ ಮನೆಮಂದಿ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನುಹ್ಮನ್ ಐವರು ಸಹೋದರಿಯರಿಗೆ ಓರ್ವನೇ ಸಹೋದರನಾಗಿದ್ದ.ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 19-year-old undergoing mental depression dies by suicide at KC Nagar in Talapady. The deceased is identified as Mohammed Noohman (19), son of Rasheeda Bhanu. Noohman was depressed since some time.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm