ಬ್ರೇಕಿಂಗ್ ನ್ಯೂಸ್
20-06-23 12:10 pm Mangalore Correspondent ಕರಾವಳಿ
ಪುತ್ತೂರು, ಜೂ 20: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ.
ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಅಪಘಾತದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಅಪಘಾತಕ್ಕೊಳಗಾದ ಮಡಿಕೇರಿ ನೊಂದಾಯಿತ ಕಾರಿನಲ್ಲಿದ್ದವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತ ಇಸ್ಮಾಯಿಲ್ ಪತ್ನಿ, ಮೂರ ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ಸಂಪ್ಯ ಪೊಲೀಸರು ದೂರು ದಾಖಲಿಸಿದ್ದಾರೆ.
Puttur Car Bike Accident, rider killed in spot at Kallarpe. The deceased has been identified as Ismail.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
13-11-25 01:44 pm
HK Staffer
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm