ಬ್ರೇಕಿಂಗ್ ನ್ಯೂಸ್
01-11-20 07:52 pm Udupi Reporter ಕರಾವಳಿ
ಉಡುಪಿ, ನ.1: ಕುಕ್ಕೆಹಳ್ಳಿಯ ರಕ್ಷಿತಾ ನಾಯಕ್(19) ಸಂಶಯಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪ್ರಿಯಕರ ಕೊಲ್ಲೂರಿನ ಜಡ್ಕಲ್ ನಿವಾಸಿ ಪ್ರಶಾಂತ್ ಕುಂದರ್(24) ನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ರಕ್ಷಿತಾಳನ್ನು ಪ್ರೇಮಿಸುವ ನಾಟಕವಾಡಿ ಅತ್ಯಾಚಾರ ಎಸಗಿ, ಗರ್ಭಿಣಿ ಮಾಡಿದ್ದು, ನಂತರ ಆಕೆಯ ಅನುಮತಿ ಇಲ್ಲದೆ ಗರ್ಭಪಾತ ಮಾಡಿಸಿದ್ದ. ಮತ್ತು ಆಕೆ ಆತ್ಮಹತ್ಯೆ ಮಾಡುವಂತೆ ಪ್ರಚೋದನೆ ನೀಡಿರುವುದಾಗಿ ಮೃತಳ ತಂದೆ ಪ್ರಭಾಕರ ನಾಯಕ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ದೂರಿನ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ರಕ್ಷಿತಾ ಅ.24ರಂದು ಅಂಬಾಗಿಲಿನಲ್ಲಿರುವ ಬಾಡಿಗೆ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಬಳಿಕ ಆಕೆಯನ್ನು ಪ್ರಶಾಂತ್ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪರಾರಿ ಯಾಗಿದ್ದನು. ಆದರೆ ಯುವತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು. ಸಾರ್ವಜನಿಕ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಆರೋಪಿ ಪ್ರಶಾಂತ್‌ನನ್ನು ಉಡುಪಿ ನಗರ ಪೊಲೀಸರು ವಿಚಾರಣೆ ನಡೆಸಿ ಬಿಟ್ಟಿದ್ದರು. ಯುವತಿ ಕಡೆಯವರು ಸಂಶಯ ಪಡಿಸಿ ದೂರು ನೀಡದ ಕಾರಣ ಪೊಲೀಸರಿಗೆ ಪ್ರಕರಣ ದಾಖಲಿಸುವುದು ಸಾಧ್ಯವಾಗಿರಲಿಲ್ಲ. ಇದೀಗ ಯುವತಿ ತಂದೆಯೇ ಆರೋಪಿ ಪ್ರಶಾಂತ್ ಹೆಸರು ಉಲ್ಲೇಖಿಸಿ ದೂರು ನೀಡಿದ್ದು ಪೊಲೀಸರು ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
In connection to the mysterious death of Rakshitha Nayak boyfriend Prashanth Kunder has been arrestes by the Udupi Police.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
09-10-26 11:04 pm
HK staffer
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
10-10-26 05:09 pm
HK News Staffer
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm