ಬ್ರೇಕಿಂಗ್ ನ್ಯೂಸ್
22-06-23 03:21 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 22: ಗರ್ಡಾಡಿ ಗ್ರಾಮದ ಮೊಗೆರಡ್ಕ ಕ್ರಾಸ್ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ವಿದ್ಯಾರ್ಥಿ ಮೂಲತಃ ಕಾಸರಗೋಡು ಪೆರಿಯಡ್ಕ ಮೂಲದ ದೀಕ್ಷಿತ್ (19) ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ.
ಜೂ. 21 ದೀಕ್ಷಿತ್‌ನ ಹುಟ್ಟುಹಬ್ಬವಾಗಿದ್ದರಿಂದ ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿತು. ಬಸ್ ಚಾಲಕ ಅತೀ ವೇಗದಲ್ಲಿ ಲಾರಿಯೊಂದನ್ನು ಹಿಂದಿಕ್ಕುವ ಭರದಲ್ಲಿ ರಸ್ತೆಯ ತೀರಾ ಬಲ ಭಾಗಕ್ಕೆ ಬಂದಿದ್ದು ಎದುರಿನಿಂದ ಬಂದ ಬೈಕ್ ಬಸ್ಸಿನ ಮುಂಭಾಗಕ್ಕೆ ನೇರವಾಗಿ ಢಿಕ್ಕಿ ಹೊಡೆಯಿತು.
ಅಪಘಾತದ ತೀವ್ರತೆಗೆ ಬೈಕ್ ಸವಾರನ ತಲೆಗೆ ಗಂಭೀರ ಗಾಯ ವಾಗಿದ್ದು, ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತಂದರೂ ಆ ವೇಳೆಗೆ ದೀಕ್ಷಿತ್ ಮೃತಪಟ್ಟಿದ್ದಾರೆ. ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Student dies on his birthday in bus bike accident in Belthangady. In a heart-wrenching incident that occurred near Mogeradka Cross of Gardady village between KSRTC bus and a bike, Deekshith (19), student, native of Periyadka Kasargod died on the spot on Wednesday June 21. In fact, it was Deekshit’s birthday and he was returning after offering pooja at the temple.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm