ಬ್ರೇಕಿಂಗ್ ನ್ಯೂಸ್
25-06-23 01:11 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂನ್ 25: ಕನ್ನಡಿಗ ಕೆಎಲ್ ರಾಹುಲ್ ತಮ್ಮ ಹುಟ್ಟೂರು ಮಂಗಳೂರಿನ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ಆ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಹೆಗ್ಗಡೆಯವರ ಜೊತೆ ಕೆಲ ಕಾಲ ರಾಹುಲ್ ಮಾತುಕತೆ ನಡೆಸಿದ್ದು, ಬಳಿಕ ಧರ್ಮಾಧಿಕಾರಿಗಳಾದ ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದಾರೆ. ಜೊತೆಗೆ ಹೆಗ್ಗಡೆಯವರ ಕುಟುಂಬಸ್ಥರನ್ನು ಭೇಟಿಯಾಗಿ ಆತ್ಮೀಯ ಚರ್ಚೆ ನಡೆಸಿದ್ದಾರೆ.
ಈ ವೇಳೆ ರಾಹುಲ್ಗೆ ಗೋವಿನ ಕಂಚಿನ ಪ್ರತಿಮೆ ನೀಡಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಆಶೀರ್ವದಿಸಿದ್ದಾರೆ. ಜೊತೆಗೆ ಶಾಲು ಹೊದಿಸಿ ಬೆಳ್ಳಿ ನಾಣ್ಯ ನೀಡಿದ್ದಾರೆ.

ಐಪಿಎಲ್ ವೇಳೆ ಗಾಯಗೊಂಡಿದ್ದ ಕೆಎಲ್ ರಾಹುಲ್ ಬಳಿಕ ಲಂಡನ್ ನಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಮುಂದಿನ ಏಷ್ಯಾಕಪ್ ವೇಳೆಗೆ ಅವರು ತಂಡ ಸೇರುವ ನಿರೀಕ್ಷೆಯಿದೆ.
ಮಂಗಳೂರು ಮೂಲದ ಕ್ರಿಕೆಟಿಗ ರಾಹುಲ್ ಕೆಲವೇ ತಿಂಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಭೇಟಿ ನೀಡಿದ್ದರು.
Cricketer KL Rahul visits Dharmasthala Temple in Mangalore, offers special pooja. Also he had talks with Dr Veerendra Heggade and his family.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm