ಬ್ರೇಕಿಂಗ್ ನ್ಯೂಸ್
05-08-20 03:49 pm Mangalore Reporter ಕರಾವಳಿ
ಬೆಳ್ತಂಗಡಿ ಆಗಸ್ಟ್ 05: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೊನಾ ಪಾಸಿಟಿವ್ ಆಗಿದ್ದಾರೆ. ವಾರದ ಹಿಂದೆ ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಪೂಂಜಾಗೆ ಈಗ ಸೋಂಕು ದೃಢವಾಗಿದೆ.
ಸಿಎಂ ಯಡಿಯೂರಪ್ಪ ಎರಡು ದಿನಗಳ ಹಿಂದೆ ಪಾಸಿಟಿವ್ ಆಗಿದ್ದರು. ಬೆಂಗಳೂರಿನಲ್ಲಿ ಸಿಎಂ ಜೊತೆಗೆ ಓಡಾಡಿದ್ದ ಹರೀಶ್ ಪೂಂಜಾ, ಬಳಿಕ ಮಂಗಳೂರಿಗೆ ಬಂದು ಸೆಲ್ಫ್ ಕ್ವಾರಂಟೈನ್ ಆಗಿದ್ದರು.

ಈಗ ಜ್ವರ ಇದ್ದ ಕಾರಣ ತಪಾಸಣೆಗೊಳಗಾಗಿದ್ದ ಹರೀಶ್ ಪೂಂಜಾ ಕೋವಿಡ್ ಟೆಸ್ಟ್ ಮಾಡಿಸಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಹೇಳಿಕೊಂಡಿರುವ ಪೂಂಜಾ, ಬೇರೇನು ಲಕ್ಷಣಗಳು ಇಲ್ಲದ ಕಾರಣ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವುದಾಗಿ ಹೇಳಿಕೊಂಡಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm