ಬ್ರೇಕಿಂಗ್ ನ್ಯೂಸ್
28-06-23 12:08 pm Udupi Correspondent ಕರಾವಳಿ
ಉಡುಪಿ, ಜೂನ್ 28: ಟೆರೇಸ್ ಮೇಲಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಮಣಿಪಾಲ ದಶರಥ ನಗರ ಎಂಬಲ್ಲಿ ನಡೆದಿದೆ.
ಧಾರವಾಡ ಮೂಲದ ನಾಮದೇವ ಜಾಧವ್ ಎಂಬವರ ಮಗ ಆಯುಷ್(8) ಮೃತ ಬಾಲಕ. ಆಯುಷ್ ಗೆ ನಾಲಿಗೆಯ ಶಸ್ತ್ರ ಚಿಕಿತ್ಸೆಗಾಗಿ ಕುಟುಂಬ ಮೊನ್ನೆಯಷ್ಟೇ ಮಣಿಪಾಲಕ್ಕೆ ಬಂದು ದಶರಥ ನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು.
ಆದಿತ್ಯವಾರ ಆಯುಷ್ ಇತರ ಮಕ್ಕಳೊಂದಿಗೆ ಮನೆಯ ಟೆರಸ್ ಮೇಲೆ ಆಟ ಆಡುತ್ತಿದ್ದ. ಆಗ ಆಯತಪ್ಪಿ ಆಕಸ್ಮಿಕವಾಗಿ ಕೆಳಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi 8 year old boy from Dharwad accidentally falls to death from terrace while playing in Manipal. The deceased is identified as Ayush (8), son of Dharwad resident Namadeva. The boy and his father were on a visit to undergo a surgery and were living in Dasharathanagar
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm