ಬ್ರೇಕಿಂಗ್ ನ್ಯೂಸ್
28-06-23 04:52 pm Mangalore Correspondent ಕರಾವಳಿ
ಸುಳ್ಯ, ಜೂನ್ 28: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡ ನಾಲ್ವರು ಆರೋಪಿಗಳು ಜೂನ್ 30ರ ಒಳಗೆ ನ್ಯಾಯಾಲಯಕ್ಕೆ ಶರಣಾಗುವಂತೆ ಎನ್ಐಎ ವಾರ್ನಿಂಗ್ ಮಾಡಿದೆ.
ಜೂನ್ 30ರ ಒಳಗೆ ಶರಣಾಗದಿದ್ದರೆ ಆರೋಪಿಗಳಿಗೆ ಸಂಬಂಧಪಟ್ಟ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗುವುದು ಎಂದು ಎನ್ಐಎ ಅಧಿಕಾರಿಗಳು ವಾರ್ನ್ ಮಾಡಿದ್ದಾರೆ. ಸುಳ್ಯದಲ್ಲಿ ಈ ಬಗ್ಗೆ ಪೊಲೀಸರು ಮೈಕ್ ಮೂಲಕ ಪ್ರಚಾರ ನಡೆಸಿದ್ದಾರೆ.



ಈಗಾಗಲೇ ಆರೋಪಿಗಳ ಸುಳಿವು ಕೊಟ್ಟಲ್ಲಿ ತಲಾ ಐದು ಲಕ್ಷ ನಗದು ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದ್ದು ಎನೌನ್ಸ್ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸುಳ್ಯದ ಕಲ್ಲುಮುಟ್ಲು ಎಂಬಲ್ಲಿ ವಾಸವಿದ್ದ ಉಮ್ಮರ್ ಫಾರೂಕ್ ಮತ್ತು ಮುಸ್ತಾಫ ಮನೆಗೆ ಎನ್ಐಎ ಅಧಿಕಾರಿಗಳು ನೋಟಿಸ್ ಅಂಟಿಸಿದ್ದಾರೆ. ಆರೋಪಿಗಳ ಮನೆ ಗೋಡೆಗೆ ಎನ್ಐಎ ನ್ಯಾಯಾಲಯದ ಆದೇಶ ಪ್ರತಿಯನ್ನೂ ಅಂಟಿಸಿದ್ದಾರೆ.
ಇನ್ನೆರೆಡೇ ದಿನದಲ್ಲಿ ಆರೋಪಿಗಳು ಶರಣಾಗುವಂತೆ ಎನ್ಐಎ ಸೂಚನೆ ನೀಡಿದ್ದು ಇಲ್ಲದೇ ಇದ್ದರೆ ಯುಪಿ ಮಾದರಿಯಲ್ಲಿ ಆಸ್ತಿಯನ್ನು ಮುಟ್ಟುಗೋಲು ಹಾಕಲು ಮುಂದಾಗಿದೆ.
Praveen Nattaru Murder, Police issue last warning, Accused’s houses to be seized if they fail to surrender by Jun 30. Officials were seen announcing on loudspeakers on an auto-rickshaw in Sullia town that houses the accused will be seized if they do not surrender before June 30.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm