ಬ್ರೇಕಿಂಗ್ ನ್ಯೂಸ್
30-06-23 07:06 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 30: ವಸತಿ ಸಮುಚ್ಚಯದ ಮೂರನೇ ಮಹಡಿಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ಯುವಕನೊಬ್ಬ ಆಯತಪ್ಪಿ ಹೊರಕ್ಕೆ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಶುಕ್ರವಾರ ಬಿಸಿ ರೋಡ್ - ಕೈಕಂಬದಲ್ಲಿ ಸಂಭವಿಸಿದೆ.
ಬಿಸಿ ರೋಡ್ ಬಳಿಯ ಆಚಾರಿಪಲ್ಕೆ ನಿವಾಸಿ ಯತೀಶ್(32) ಮೃತಪಟ್ಟ ಯುವಕ. ಯತೀಶ್ ಅವರು ಶುಕ್ರವಾರ ಮಧ್ಯಾಹ್ನ ಕೈಕಂಬದ ಅಪಾರ್ಟ್ಮೆಂಟ್ ಮೂರನೇ ಮಹಡಿಯಲ್ಲಿ ಡಿಶ್ ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಹೊರಕ್ಕೆ ಬಿದ್ದಿದ್ದಾರೆ. ಕಟ್ಟಡದ ಹೊರಗೆ ಇದ್ದ ಬಾವಿಯ ಮೇಲಿನ ಕಬ್ಬಿಣದ ರಕ್ಷಣಾ ಬೇಲಿಯ ಮೇಲೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ತಲೆಗೆ ಗಂಭೀರ ಗಾಯವಾಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
A 32-year-old dish technician died after he lost his balance and fell down from the third floor of an apartment building resulting in severe head injury here on Friday, June 30. The deceased is identified as Yathish a resident of Acharipalke.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm