ಬ್ರೇಕಿಂಗ್ ನ್ಯೂಸ್
03-11-20 12:13 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 03: ಮಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ 116 ಕಡೆಗಳಲ್ಲಿ 222 ವೈಜ್ಞಾನಿಕ ರಸ್ತೆ ಹಂಪ್ಸ್ ಅಳವಡಿಸಲು ಮಹಾನಗರ ಪಾಲಿಕೆ ನಿರ್ಧರಿಸಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ಸಂಚಾರ ಪಶ್ಚಿಮ ಪೊಲೀಸ್ ಠಾಣೆ ಪಾಂಡೇಶ್ವರ ಮತ್ತು ಸಂಚಾರ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 36.15 ಲಕ್ಷ ರೂ. ವೆಚ್ಚದಲ್ಲಿ ಹಂಪ್ಸ್ ಅಳವಡಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ಟೆಂಡರ್ ಕರೆಯಲಾಗಿದೆ.



ಅದರಂತೆ ರಸ್ತೆ ಸೂಚನಾ ಫಲಕ, ಲೈನ್ ಫಿಟ್ಟಿಂಗ್, ಬ್ಲಿಂಕರ್ ಕೂಡ ಅಳವಡಿಸಲಾಗುತ್ತದೆ. ನಗರದಲ್ಲಿ ಈಗಾಗಲೇ ಅಳವಡಿಸಿರುವ ಹೆಚ್ಚಿನ ರಸ್ತೆ ಉಬ್ಬುಗಳು ಅವೈಜ್ಞಾನಿಕವಾಗಿದೆ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ ಎಂದು ಸಾರ್ವಜನಿಕರು ಪಾಲಿಕೆಗೆ ದೂರು ನೀಡಿದ್ದರು. ಅದರಲ್ಲೂ ದ್ವಿಚಕ್ರ ವಾಹನ ಸವಾರಿ ಕಷ್ಟವಾಗಿತ್ತು. ಡಾಮರು ರಸ್ತೆ ಉಬ್ಬುಗಳ ಬದಲು ವಿವಿಧೆಡೆ ಹಾಕಿರುವ ರಬ್ಬರ್ ಹಂಪ್ಸ್ ಗಳು ಎದ್ದು ಹೋಗಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಈಗ ಬಹುತೇಕ ರಬ್ಬರ್ ಹಂಪ್ಸ್ ಗಳನ್ನು ತೆರವು ಮಾಡಿ, ಡಾಮರ್ ಹಂಪ್ಸ್ ಗಳನ್ನೇ ರಚಿಸಲು ನಿರ್ಧರಿಸಲಾಗಿದೆ.
Rs 36 Lakhs worth Speed Humps to be Installed in Mangalore city at 116 places states Mangalore City Corporation.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
09-10-26 11:04 pm
HK staffer
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
ಭಾರತೀಯ ಪೈಲಟ್ ಸಾಹಸಕ್ಕೆ ಅಮೆರಿಕ ಸಂಸತ್ ಗೌರವ ; 17...
07-10-26 01:10 pm
ದೆಹಲಿಯಲ್ಲಿ ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ;...
06-10-26 11:04 pm
10-10-26 05:09 pm
HK News Staffer
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
Santhosh laad, Araga jnanendra ಕಾರ್ಮಿಕ ಇಲಾಖೆಯ...
08-10-26 04:27 pm
ಆಟೋದಲ್ಲಿ 48 ಗ್ರಾಂ ಚಿನ್ನ ಬಿಟ್ಟುಹೋದ ಮಹಿಳೆ ; ‘ಚಿ...
08-10-26 12:06 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm