ಬ್ರೇಕಿಂಗ್ ನ್ಯೂಸ್
06-07-23 09:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 7ರ ಬೆಳಗ್ಗೆ ವರೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಸತತ ನಾಲ್ಕನೇ ದಿನವೂ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಿದೆ.
ಮಂಗಳವಾರದಿಂದ ನಾಳೆ ಶುಕ್ರವಾರದ ವರೆಗೂ ರಜೆ ನೀಡಲಾಗಿದ್ದು ಈ ಬಾರಿ ಮಳೆ ಹೆಸರಲ್ಲಿ ಭರ್ಜರಿ ರಜೆ ಸಿಕ್ಕಂತಾಗಿದೆ. ಗುರುವಾರ ಹಗಲಿನಲ್ಲಿ ಮಂಗಳೂರು ಭಾಗದಲ್ಲಿ ಮಳೆಯ ತೀವ್ರತೆ ಒಂದಷ್ಟು ಕಡಿಮೆಯಿತ್ತು. ಆದರೆ ಮೂಡುಬಿದ್ರೆ, ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಭಾರೀ ಮಳೆ ದಾಖಲಾಗಿದೆ. ರಾತ್ರಿ ವೇಳೆ ನಿನ್ನೆಯ ರೀತಿಯಲ್ಲೇ ಭಾರೀ ಮಳೆಯ ನಿರೀಕ್ಷೆ ಇದೆ. ಹೀಗಾಗಿ ನದಿ, ತೊರೆಗಳಲ್ಲಿ ನೀರಿನ ಹರಿವು ಹೆಚ್ಚುವ ಸಾಧ್ಯತೆ ಮನಗಂಡು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲೆಯಾದ್ಯಂತ ರಜೆ ಕೊಟ್ಟು ಆದೇಶ ಮಾಡಿದ್ದಾರೆ.
ಇದೇ ವೇಳೆ, ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆ ಮತ್ತು ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ನಾಳೆ (ಜುಲೈ 7) ಸತತ ನಾಲ್ಕನೇ ದಿನ ಜಿಲ್ಲೆಯಾದ್ಯಂತ ಶಾಲೆ, ಕಾಲೇಜಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಕೂರ್ಮ ರಾವ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಗುರುವಾರ ಉಡುಪಿಯಲ್ಲಿ ಭಾರೀ ಮಳೆಯಾಗಿದ್ದು ತಗ್ಗಿನ ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
Heavy rain in Mangalore, School and colleges declared holiday again on July 7th. As red alert has been delcared in Mangalore since four days schools and colleges have been issued holiday and now holiday has been declared on July 7th too.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 11:04 am
HK News Staffer
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm
Mangaluru Valencia St. Vincent Church Priest...
14-10-26 09:09 pm