ಬ್ರೇಕಿಂಗ್ ನ್ಯೂಸ್
11-07-23 11:32 am Mangalore Correspondent ಕರಾವಳಿ
ಮಂಗಳೂರು, ಜುಲೈ 11: ಮಂಗಳೂರಿನಿಂದ ದುಬೈ ತೆರಳಬೇಕಾಗಿದ್ದ ಏರ್ ಇಂಡಿಯಾ ವಿಮಾನ ತಾಂತ್ರಿಕ ತೊಂದರೆಯಿಂದ ವಿಮಾನ ನಿಲ್ದಾಣದಲ್ಲಿ ಬಾಕಿಯಾಗಿದ್ದು ಸಿಕ್ಕಿಬಿದ್ದ ಪ್ರಯಾಣಿಕರು ಅಧಿಕಾರಿಗಳ ಜೊತೆಗೆ ವಾಗ್ವಾದ ನಡೆಸಿದ್ದಾರೆ.
ನಿನ್ನೆ ರಾತ್ರಿ 11.15 ಕ್ಕೆ ಮಂಗಳೂರು ಏರ್ಪೋರ್ಟ್ ನಿಂದ ದುಬೈ ತೆರಳಬೇಕಿದ್ದ ವಿಮಾನ ಕೊನೆಕ್ಷಣದಲ್ಲಿ ತಾಂತ್ರಿಕ ತೊಂದರೆಗೀಡಾಗಿತ್ತು. ತಾಂತ್ರಿಕ ತೊಂದರೆ ಎದುರಾಗಿದ್ದರಿಂದ ಸರಿಪಡಿಸಲು ತಿರುವನಂತಪುರದ ಏರ್ ಇಂಡಿಯಾ ಬೇಸ್ ಗೆ ರಾತ್ರಿಯೇ ವಿಮಾನವನ್ನು ಕಳುಹಿಸಿ ಕೊಡಲಾಗಿತ್ತು. ಇದರಿಂದ ನಿನ್ನೆ ರಾತ್ರಿಯಿಂದ ಆ ವಿಮಾನದಲ್ಲಿ ದುಬೈ ತೆರಳಬೇಕಿದ್ದ 180ಕ್ಕೂ ಹೆಚ್ಚು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾರೆ.



ಏರ್ಪೋರ್ಟ್ ಲಾಂಜ್ ನಲ್ಲಿ ಉಳಿದುಕೊಂಡ ಪ್ರಯಾಣಿಕರು ಏರ್ ಇಂಡಿಯಾ ಅಧಿಕಾರಿಗಳನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ತಾಂತ್ರಿಕ ತೊಂದರೆ ನಿವಾರಿಸಿ ವಿಮಾನ ಬರುತ್ತೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದರು. ಆದರೆ ವಿಮಾನ ಬೆಳಗ್ಗೆ ಹತ್ತು ಗಂಟೆ ಕಳೆದರೂ ಬರದೇ ಇದ್ದುದರಿಂದ ಮತ್ತು ಬದಲಿ ವಿಮಾನ ವ್ಯವಸ್ಥೆಯನ್ನೂ ಮಾಡದ ಬಗ್ಗೆ ಪ್ರಯಾಣಿಕರು ಗಲಾಟೆ ಮಾಡಿದ್ದಾರೆ. ಸಿಐಎಸ್ಎಫ್ ಭದ್ರತಾ ಸಿಬಂದಿ ಜೊತೆಗೂ ವಾಗ್ವಾದ ನಡೆಸಿದ್ದು ತಮ್ಮ ಟಿಕೆಟ್ ಹಣವನ್ನು ಮರಳಿಸುವಂತೆ ಜೋರು ಮಾಡಿದ್ದಾರೆ.
Passengers create ruckus #fight at #Mangaloreairport after #Dubai bound #AirIndia flight gets cancelled. Passengers fight with #CISF staffs after flight that was supposed to leave at 11:15 night cancelled due to technical issues. #BreakingNews pic.twitter.com/gljtoP2WGn
— Headline Karnataka (@hknewsonline) July 11, 2023
Passengers create ruckus fight at Mangalore airport after Dubai bound Air India flight gets cancelled. Passengers fight with CISF staffs after flight that was supposed to leave at 11:15 night cancelled due to technical issues. More than 180 passengers had to spend whole night at the airport.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm