ಬ್ರೇಕಿಂಗ್ ನ್ಯೂಸ್
13-07-23 10:35 pm Mangalore Correspondent ಕರಾವಳಿ
ಮಂಗಳೂರು,ಜು.13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಯಡಿ 2023ರ ಜುಲೈನಿಂದ ಐದು ಕೆಜಿ ಅಕ್ಕಿ ಬದಲು ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಗಿದೆ. ಅದರಂತೆ, ಮೊದಲ ಕಂತಿನಲ್ಲಿ ದಕ್ಷಿಣ ಕನ್ನಡ ಸೇರಿ ಐದು ಜಿಲ್ಲೆಗಳಿಗೆ ಜುಲೈ 13ರಂದು ರಾಜ್ಯ ಸರ್ಕಾರ ಆಯಾ ಜಿಲ್ಲೆಯ ಪಡಿತರ ಇಲಾಖೆಗೆ ನಗದು ರವಾನೆಯಾಗಿದೆ.
ಈ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚು ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02 ಕೋಟಿ ರೂ. ಬಿಡುಗಡೆಯಾಗಿದೆ.
ದ.ಕ. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಇದೇ ಜುಲೈ 20ರೊಳಗೆ ಸಕ್ರಿಯಗೊಳಿಸಿದಲ್ಲಿ 2023ರ ಆಗಸ್ಟ್ ಮಾಹೆಯಲ್ಲಿ ನಗದು ವರ್ಗಾವಣೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ಇಲ್ಲದೇ ಇದ್ದರೆ ಜುಲೈ ತಿಂಗಳ ನೇರ ನಗದು ಪಡೆಯಲು ಅರ್ಹತೆ ಸಿಗುವುದಿಲ್ಲ.
ಬಿಪಿಎಲ್ ಪಡಿತರ ಕುಟುಂಬದ ಪ್ರತಿ ಸದಸ್ಯನಿಗೆ ತಲಾ 170 ರೂ.ನಂತೆ ಕಾರ್ಡ್ ನಲ್ಲಿ ನಮೂದಾಗಿರುವ ಸದಸ್ಯರ ಸಂಖ್ಯೆಗೆ ತಕ್ಕಂತೆ ಕುಟುಂಬದ ಯಜಮಾನನ ಖಾತೆಗೆ ನಗದು ಜಮಾ ಆಗಲಿದೆ. ಆದರೆ ಜಿಲ್ಲೆಯಲ್ಲಿ 37 ಸಾವಿರದಷ್ಟು ಗ್ರಾಹಕರ ಬ್ಯಾಂಕ್ ಖಾತೆಗಳು ನಿಷ್ಕ್ರಿಯ ಆಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ.
Dakshina Kannada gets 15 crore cash instead of Rice from Congress government, 37 bank accounts found with error.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm