ಬ್ರೇಕಿಂಗ್ ನ್ಯೂಸ್
17-07-23 11:01 am Udupi Correspondent ಕರಾವಳಿ
ಉಡುಪಿ, ಜುಲೈ 17: ರಾಜ್ಯ ಸರಕಾರದ ಉಚಿತ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆ್ಯಪ್‌ಗಳ ಮೂಲಕ ಸೈಬರ್ ಕಳ್ಳರು ಸಾರ್ವಜನಿಕರ ವೈಯಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು ಜನಸಾಮಾನ್ಯರು ಎಚ್ಚರ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ತಿಳಿಸಿದ್ದಾರೆ.
ಯೋಜನೆಗಳಿಗೆ ಸಂಬಂಧಿಸಿ ಸರಕಾರ ಇದುವರೆಗೂ ಯಾವುದೇ ಆಂಡ್ರಾಯ್ಡ್ ಅಪ್ಲಿಕೇಷನ್ ಬಿಡುಗಡೆ ಮಾಡಿರುವುದಿಲ್ಲ. ನಕಲಿ ಆ್ಯಪ್‌ಗ್ಳನ್ನು ಯಾರೂ ಕೂಡ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿಕೊಳ್ಳಬಾರದು ಮತ್ತು ಸೈಬರ್ ಕಳ್ಳರು ಮೆಸೇಜ್ ಮೂಲಕ ಹಾಗೂ ವಾಟ್ಸ್‌ಆ್ಯಪ್‌ನಲ್ಲಿ ಈ ಬಗ್ಗೆ ನೀಡುವ ಯಾವುದೇ ಲಿಂಕ್‌ಗಳನ್ನು ಬಳಸಬಾರದು.
ಅಂತಹ ಲಿಂಕ್ ಕ್ಲಿಕ್ ಮಾಡಿದಾಗ ನಿಮ್ಮ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಬಹುದು. ಯಾರಾದರೂ ಕರೆ ಮಾಡಿ “ನೀವು ಈ ಯೋಜನೆಗೆ ಆಯ್ಕೆಯಾಗಿದ್ದೀರಿ’ ಎಂದು ಹೇಳಿ ವೈಯಕ್ತಿಕ ವಿವರಗಳನ್ನು ಬಯಸಿದಲ್ಲಿ ನೀಡಬಾರದು. ಈ ಯೋಜನೆಗಳ ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಬೇಕು ಎಂದು ತಿಳಿಸಿದ್ದಾರೆ.
Dont fall prey to fake links and mobile apps, calls of Gruha Jyothi or Gruha lakshmi warna Udupi SP Hakay Akshay Machhindra.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm