ಬ್ರೇಕಿಂಗ್ ನ್ಯೂಸ್
18-07-23 11:05 am Mangalore Correspondent ಕರಾವಳಿ
ಮಂಗಳೂರು, ಜುಲೈ 18: ಸಮುದ್ರದ ಆಳದಲ್ಲಿ ವಾಸಿಸುವ ಅಪರೂಪದ ಮೀನು ಒಂದನ್ನು ಸುರತ್ಕಲ್ ಸಮೀಪದ ಗುಡ್ಡೆಕೊಪ್ಲ ಬಳಿ ಮೀನುಗಾರರು ಪತ್ತೆ ಮಾಡಿದ್ದಾರೆ.
ಕನ್ನಡದಲ್ಲಿ ಅರೋಳಿ ಮೀನು ಎಂದು ಕರೆಯಲ್ಪಡುವ ಅಪರೂಪದ ಮೀನು ಇದಾಗಿದ್ದು ತುಳು ಭಾಷೆಯಲ್ಲಿ ಇದನ್ನು ಮರಞ್ಞ ಮೀನು ಎಂದು ಕರೆಯುತ್ತಾರಂತೆ. ಲಿಯೊಪೋರ್ಡ್ ಹನಿಕೋಂಬ್ ಈಲ್ ಎಂದು ಈ ಮೀನಿಗೆ ವೈಜ್ಞಾನಿಕ ಹೆಸರಿದೆಯಂತೆ.
ಮೇಲ್ನೋಟಕ್ಕೆ ಅಕ್ವೇರಿಯಂನಲ್ಲಿ ಸಾಕುವ ಮೀನಿನಂತೆ ಕಂಡಬರುತ್ತಿದ್ದು ಹಾವಿನಂತೆ ಉದ್ದಕ್ಕೆ ಬೆಳೆಯುತ್ತದೆ. ಸ್ವಲ್ಪ ಮಟ್ಟಿಗೆ ವಿಷಪೂರಿತ ಆಗಿರುವುದರಿಂದ ಸ್ಥಳೀಯರು ಇದನ್ನು ತಿನ್ನುವುದಿಲ್ಲ. ಹೆಚ್ಚಾಗಿ ಕಲ್ಲುಗಳ ಎಡೆಯಲ್ಲಿ ಇದು ವಾಸವಿರುತ್ತದೆ. ಸಣ್ಣ ಮೀನುಗಳನ್ನು ಭಕ್ಷಿಸುತ್ತಾ ಕಲ್ಲುಗಳ ಎಡೆಯಲ್ಲಿ ಬದುಕುತ್ತದೆ. ಗುಡ್ಡಕೊಪ್ಲ ಬಳಿಯ ಸಮುದ್ರ ತೀರದಲ್ಲಿ ಮೂರ್‍ನಾಲ್ಕು ಅಡಿ ಉದ್ದದ ಮೀನು ಪತ್ತೆಯಾಗಿದ್ದು, ಸ್ಥಳೀಯರಾದ ಅನುಪಮ ಶಿವರಾಂ ಅವರು ಗಮನಿಸಿ ಮಾಹಿತಿ ನೀಡಿದ್ದಾರೆ.
ಮಲ್ಪೆಯ ಮೀನುಗಾರರ ಪ್ರಕಾರ ಮಲ್ಪೆ ಬಳಿ ಇದು ಅಪರೂಪಕ್ಕೆ ಗಾಳಕ್ಕೆ ಬೀಳುತ್ತದೆ. ಕಲ್ಲು ಬಂಡೆಗಳಿರುವಲ್ಲಿ ಮಾತ್ರ ಈ ಮೀನು ಇರುತ್ತದೆ. ಹಲ್ಲುಗಳು ಹರಿತವಾಗಿರುತ್ತವೆ ಎಂದಿದ್ದಾರೆ.
Mangalore Leopard moray eel fish found at Surathkal. Meoray eel is said to be a rare fish.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
22-08-25 05:07 pm
Mangalore Correspondent
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
FIR, YouTuber Sameer MD, Doota Arrest: ಸಾವಿರಾ...
21-08-25 03:44 pm
22-08-25 09:57 pm
HK News Desk
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm
Mangalore, Derlakatte, Robbery, Muthoot finan...
20-08-25 08:10 pm