ಬ್ರೇಕಿಂಗ್ ನ್ಯೂಸ್
18-07-23 05:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಬೈಕಂಪಾಡಿ - ಪಣಂಬೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಕಡೆ ಬೃಹತ್ ಹೊಂಡ ಬಿದ್ದಿದ್ದು ದ್ವಿಚಕ್ರ ಸವಾರರ ಪ್ರಾಣಕ್ಕೆ ಎರವಾಗುತ್ತಿದೆ. ವ್ಯಕ್ತಿಯೊಬ್ಬರು ಸ್ಕೂಟರ್ ಚಲಾಯಿಸುತ್ತಿದ್ದಾಗ ಪಣಂಬೂರಿನಲ್ಲಿ ಹೊಂಡ ತಪ್ಪಿಸಲು ಹೋಗಿ ಅಪಘಾತಕ್ಕೀಡಾಗಿದ್ದು ಸಾವು ಕಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯ ಪಣಂಬೂರಿನಲ್ಲಿ ಘಟನೆ ನಡೆದಿದ್ದು ಡಿಕ್ಕಿಯಾದ ಲಾರಿ ಸ್ಕೂಟರ್ ಸವಾರನನ್ನು ನೂರು ಮೀಟರ್ ದೂರಕ್ಕೆ ಎಳೆದೊಯ್ದಿದೆ ಎಂದು ಪ್ರತ್ಯಕ್ಷದರ್ಶಿಗಳ ತಿಳಿಸಿದ್ದಾರೆ. ಮೃತರನ್ನು ಕೆಂಜಾರು ನಿವಾಸಿ ಟೈಟಸ್ ಫೆರಾವೊ (60) ಎಂದು ಗುರುತಿಸಲಾಗಿದೆ.


ಟೈಟಸ್ ಅವರು ಸ್ಕೂಟರ್ ನಲ್ಲಿ ಪಣಂಬೂರು ಕಡೆಗೆ ತೆರಳುತ್ತಿದ್ದಾಗ ನಡು ರಸ್ತೆಯಲ್ಲಿ ಹೊಂಡ ಇದ್ದ ಕಾರಣ ದಿಢೀರ್ ಬ್ರೇಕ್ ಹಾಕಿದ್ದು ಹಿಂದಿನಿಂದ ವೇಗವಾಗಿ ಬರುತ್ತಿದ್ದ ಸರಕು ಲಾರಿ ಡಿಕ್ಕಿಯಾಗಿದೆ. ಅಲ್ಲದೆ, ಸ್ಕೂಟರ್ ಮತ್ತು ಜೊತೆಗಿದ್ದ ಸವಾರನನ್ನು ಲಾರಿ ಸುಮಾರು 100 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಟೈಟಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಗರ ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
Mangalore Panambur Baikampady, 69 year old man dies to death by lorry while avoiding pothole. A tragic incident occurred on Tuesday, July 18, when a bike rider lost his life on the Panambur-Baikampady road due to a pothole. The deceased has been identified as Titus Serrao (69) from Kenjar.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm