ಬ್ರೇಕಿಂಗ್ ನ್ಯೂಸ್
20-07-23 04:12 pm Mangalore Correspondent ಕರಾವಳಿ
ಮಂಗಳೂರು, ಜು.20: ಒಂದು ವರ್ಷ 8 ತಿಂಗಳ ಮಗುವೊಂದು ನೀರು ತುಂಬಿದ್ದ ಬಕೆಟ್ ಗೆ ಬಿದ್ದು, ಮೃತಪಟ್ಟ ಘಟನೆ ಮಂಗಳೂರಿನ ಕಾವೂರಿನಲ್ಲಿ ನಡೆದಿದೆ.
ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ ಪುತ್ರಿ ಆಯಿಶ ಮೃತ ಮಗು ಎಂದು ತಿಳಿದು ಬಂದಿದೆ.
ಜಾರ್ಖಂಡ್ ಮೂಲದವರಾದ ಫಿರೋಝ್ ಅನ್ಸಾರಿ ದಂಪತಿ ಕಾವೂರು ಮಸೀದಿಯ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಬುಧುವಾರ ಸಂಜೆ ಮಗು ಆಯಿಶ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Two year girl child dies after falling into water filled bucket accidentally in Kavoor.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 01:47 pm
HK News Staffer
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm