ಬ್ರೇಕಿಂಗ್ ನ್ಯೂಸ್
24-07-23 01:57 pm Udupi Correspondent ಕರಾವಳಿ
ಕುಂದಾಪುರ, ಜುಲೈ 24: ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕನೋರ್ವ ಅಲ್ಲಿ ರೀಲ್ಸ್ ಮಾಡಲು ಹೋಗಿ ಜಾರಿ ನೀರಿಗೆ ಬಿದ್ದ ಘಟನೆ ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿದೆ.
ನೀರಿಗೆ ಬಿದ್ದ ಯುವಕನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನಿವಾಸಿ 23 ವರ್ಷದ ಶರತ್ ಕುಮಾರ್ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಶರತ್, ಅರಶಿನಗುಂಡಿ ಜಲಪಾತಕ್ಕೆ ತೆರಳಿದ್ದರು. ಬಂಡೆಕಲ್ಲಿನ ಮೇಲೆ ನಿಂತು ರೀಲ್ಸ್ ಮಾಡಲೆಂದು ಫೋಟೋ ಶೂಟ್ ಮಾಡುತ್ತಿದ್ದ ವೇಳೆ ಜಾರಿ ಕೆಳಗೆ ಬಿದ್ದಿದ್ದಾನೆ. ವಿಡಿಯೋ ಮಾಡುತ್ತಿದ್ದಾಗಲೇ ಬಂಡೆ ಕಲ್ಲಿನಿಂದ ಜಾರಿ ಬಿದ್ದಿರುವುದು ಸ್ನೇಹಿತನ ಕ್ಯಾಮರಾದಲ್ಲಿ ದಾಖಲಾಗಿದೆ.
ಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರು ನಿನ್ನೆ ರಾತ್ರಿ ವರೆಗೆ ಹುಡುಕಿದರೂ ಇದುವರೆಗೆ ಪತ್ತೆಯಾಗಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
Udupi Kundapur youth slips at Arasinagundi Falls while shooting for reels. A youth, native of Shivamogga, who had arrived to watch Arasinagundi Falls at Kollur, fell into it accidentally and got washed away into Sauparnika river on Sunday. The video of the incident has gone viral on social media.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm